ಮುಂಬೈ, ಡಿಸೆಂಬರ್ 15: ಮುಂಬೈನಲ್ಲಿ ರಸ್ತೆ ಬದಿಯಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಬಾಲಕನಿಗೆ ಅಡ್ಡಾದಿಡ್ಡಿಯಾಗಿ ಸವಾರಿ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಡಿಕ್ಕಿ ಹೊಡೆದಿರುವ ವ್ಯಕ್ತಿಯೋರ್ವ ವಿಡಿಯೋ ವೈರಲ್ ಆಗಿದೆ. ಈ ಆ ಸ್ಥಳದಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ ಹಿಡಿದ, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಘಟನೆ ವೈರಲ್ ಆಗುತ್ತಿದೆ. ರಾಂಗ್ ಸೈಡಿನಲ್ಲಿ ಬಂದು ಡಿಕ್ಕಿ ಹೊಡೆದಿದ್ದಷ್ಟೇ ಅಲ್ಲದೆ ಆತನಿಗೆ ಏನಾಗಿದೆ ಎಂದು ಒಮ್ಮೆಯೂ ತಿರುಗಿ ನೋಡದೆ ಹೋಗಿದ್ದಾನೆ. ಅಪಘಾತದಲ್ಲಿ ಬಾಲಕನಿಗೆ ಗಂಭೀರ ಗಾಯವಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ