ಮೈಸೂರು, ಅಕ್ಟೋಬರ್ 27: ನಿನ್ನೆ ಹುಲಿ ದಾಳಿಗೆ ರೈತ (ರೈತ) ರಾಜಶೇಖರ(58) ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಸರಗೂರು ತಾಲ್ಲೂಕಿನಲ್ಲಿಗೆರೆ ಗ್ರಾಮದಲ್ಲಿ ನಡೆದಿದೆ. ಸದ್ಯ ಈ ಪ್ರಕರಣಕ್ಕೆ ಗ್ರಾಹಕರಿಗೆ ಪ್ರತಿಭಟನೆ ಇದೆ. ಮೈಸೂರು ಕೆಆರ್ ಆಸ್ಪತ್ರೆ ಶವಾಗಾರದ ಬಳಿ ಆಗಮಿಸಿದ್ದ ಸಚಿವ ಈಶ್ವರ್ ಖಂಡ್ರೆಗೆ ರೈತರು ಘೇರಾವ್ ಹಾಕಿದ್ದರು. ಇನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪ್ರತಿಭಟನಾಕಾರರು ಸಚಿವ ಈಶ್ವರ್ ಖಂಡ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.