ನನ್ನ- ನಿನ್ನ ಪ್ರೇಮಗೀತೆ ಚಿನ್ನ… ಎನ್ನುತ್ತಲೇ ಪ್ರೀತಿಯ ಕಿಚ್ಚು ಹೊತ್ತಿಸಿದ Namruta Gowda- ಕಿಶನ್​ ಬಿಳಗಲಿ | Namruta Gowda Kishen Bilagali Ignited The Flame Of Love By Duet Suc

ಅಂದಹಾಗೆ, ನಮ್ರತಾ ಗೌಡ ಬಿಗ್‌ಬಾಸ್‌ ಕನ್ನಡ ಸೀಸನ್‌ 10ರ ಸ್ಪರ್ಧಿಯಾಗಿದ್ದರೆ, ಮತ್ತು ಬಿಗ್‌ಬಾಸ್‌ ಕನ್ನಡ ಸೀಸನ್‌ 7 ಸ್ಪರ್ಧಿಯಾಗಿದ್ದರು ಕಿಶನ್‌ ಬಿಳಗಲಿ (Kishen Bilagali). ಕಿಶನ್​ ಅವರು ಮೂಲತಃ ಡಾನ್ಸರ್​ ಚಿಕ್ಕಮಗಳೂರಿನ ಇವರು ಬಿಗ್​ಬಾಸ್​ 7ರಿಂದ ಸಕತ್​ ಫೇಮಸ್​ ಆಗಿದ್ದರೂ, 2018 ರ ಹಿಂದಿ ರಿಯಾಲಿಟಿ ಷೋ ಡ್ಯಾನ್ಸ್ ದಿವಾನಿಯ ವಿಜೇತರು ಕೂಡ. ಹೀಗೆ ಕನ್ನಡ ಮಾತ್ರವಲ್ಲದೇ ಹಿಂದಿಯಲ್ಲಿಯೂ ಛಾಪು ಮೂಡಿಸಿದ್ದಾರೆ ಕಿಶನ್​. ಡಾನ್ಸ್​ ಮಾತ್ರವಲ್ಲದೇ ಬಿರಿಯಾನಿ ಪ್ಯಾಲೇಸ್‌ ಫ್ರಾಂಚೈಸಿ ಕೂಡ ಇವರು ಹೊಂದಿದ್ದು, ಬೆಂಗಳೂರಿನಲ್ಲಿ ಇವರ ಔಟ್​ಲೆಟ್​ಗಳಿವೆ. ಇದಕ್ಕೆ ಸಾಕ್ಷಿ ಎಂಬಂತೆ ಖುದ್ದು ಇವರೇ ಬಿರಿಯಾನಿ ತಯಾರಿಸುತ್ತಿದ್ದ ವಿಡಿಯೋ ಒಂದು ವೈರಲ್​ ಆಗಿತ್ತು.

Source link

Leave a Reply

Your email address will not be published. Required fields are marked *