ದೆಹಲಿ, ನವೆಂಬರ್ 14: ಇಡೀ ರಾಷ್ಟ್ರವೇ ಎದುರು ನೋಡುತ್ತಿದ್ದ ಬಿಹಾರ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಸಮೀಕ್ಷೆಗಳ ಪ್ರಕಾರ ಬಿಜೆಪಿ, ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಪ್ರಚಂಡ ಬಹುಮತ ಸಿಕ್ಕಿದೆ. ಬಾರಿ ನಮ್ದೆ ಸರ್ಕಾರ ಅಂತಿದ್ದ ಕಾಂಗ್ರೆಸ್, ಆರ್ಜೆಡಿ ನೇತೃತ್ವದ ಮಹಾಘಟಬಂಧನ ಹೇಳಲು ಈ ಹೆಸರಿಲ್ಲ. ಇತ್ತ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ವಿಜಯೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದು, ಕಾರ್ಯಕರ್ತರನ್ನುದ್ದೇಶಿಸಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.