ಬೆಂಗಳೂರು, ಡಿ.29: ವಾಟರ್ ಟ್ಯಾಂಕರ್ ಕಾರಿನ ಮೇಲೆ ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ನಡೆದಿದೆ. ಕಾಮಗಾರಿ ನಡೆಯುತ್ತಿದ್ದ ರಸ್ತೆಗೆ ನೀರು ಹಾಕುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಂದ ಕಳಚಿ ಕಾರು ಬಿದ್ದಿದೆ. ಕಾರಿನಲ್ಲಿದ್ದ ಜನರನ್ನು ರಕ್ಷಿಸಲಾಗಿದೆ. ಇದೀಗ ನೆಲಮಂಗಲ ಸಂಚಾರಿ ಠಾಣಾ ಪ್ರಕರಣ ದಾಖಲಾಗಿದೆ. ಕಾರಿನಲ್ಲಿದ್ದ ಮೂವರು ಮಕ್ಕಳು, ತಂದೆ ತಾಯಿ ಪವಾಡ ರೀತಿಯಲ್ಲಿ ಇದ್ದಾರೆ. ಇದೀಗ ನೆಲಮಂಗಲ ಟ್ರಾಫಿಕ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ