ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!

ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!


ಬೆಂಗಳೂರು, ಮಾರ್ಚ್ 1: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುಟುಂಬ ಇಲಿಟಿಕ್ ಕಾರು ಖರೀದಿಗೆ ಮುಂದಾಗಿದ್ದು, ಮಹೀಂದ್ರಾ ಕಂಪನಿಯ 3 ಕಾರುಗಳನ್ನು ಬೆಂಗಳೂರಿನ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ನಿವಾಸಕ್ಕೆ ಕಳುಹಿಸಿಕೊಟ್ಟಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಕಾರುಗಳ ವೀಕ್ಷಣೆ ಮಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಡಿಕೆ ಶಿವಕುಮಾರ್ 2 ಕೋಟಿ ರೂಪಾಯಿಯ ಹೊಸ Lexus LM 350h 7 ಸೀಟರ್ ಕಾರು ಖರೀದಿಸಿದ್ದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *