Headlines

ಹೊಸ ವರ್ಷ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ

ಹೊಸ ವರ್ಷ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ


ಬೆಂಗಳೂರು, ಜನವರಿ 1: ಹೊಸ ವರ್ಷದ ಹಿನ್ನೆಲೆ ಬೆಂಗಳೂರು ನಗರಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪೂಜೆ ನೆರವೇರಿಸಲಾಯಿತು. ವರ್ಷದ ಮೊದಲ ದಿನವನ್ನು ಭಕ್ತಿಭಾವದಿಂದ ಆರಂಭಿಸಲು ಸಾವಿರಾರು ಭಕ್ತರು ಬೆಳಗ್ಗೆ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಹೊಸ ವರ್ಷದ ಪ್ರಯುಕ್ತ ವಿಶೇಷ ಅಭಿಷೇಕ, ಅಲಂಕಾರ ಮತ್ತು ಮಹಾ ಪೂಜೆಗಳು ಜರುಗಿದವು. ಹೊಸ ವರ್ಷದ ಭಕ್ತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಹಾಗೂ ಅಭಿಷೇಕವನ್ನು ನೆರವೇರಿಸಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *