Headlines

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್


T20 ವಿಶ್ವಕಪ್ 2026: T20 ನಿಂದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೆಲ್ಸ್ ಹೆಸರಿನಲ್ಲಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.



Source link

Leave a Reply

Your email address will not be published. Required fields are marked *