Headlines

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್


ಹಾಸನ, (ಫೆಬ್ರವರಿ 09):ಕರ್ನಾಟಕದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮುಂದುವರಿಸುವ ವಿಚಾರಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಹಾಸನದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಜೆಡಿಎಸ್‌ನೊಂದಿಗಿನ ಮೈತ್ರಿ ಬಗ್ಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಇದೀಗ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಪ್ರೀತಂಗೌಡಗೆ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *