ಅರ್ಜುನ್ ಸರ್ಜಾ (ಅರ್ಜುನ್ ಸರ್ಜಾ) ನಿರ್ದೇಶಿಸಿ, ನಿರ್ಮಾಣ ಮಾಡಿರುವ ‘ಸೀತಾಪಯಣ’ ಸಿನಿಮಾ ಕಳೆದ ವಾರವಷ್ಟೇ ಬಿಡುಗಡೆ ಆಗಿದೆ. ಸಿನಿಮಾದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ನಾಯಕಿ, ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ನಾಯಕ. ಕನ್ನಡದಲ್ಲಿದೆ ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೂ ಈ ಪ್ರೇಮಕಥಾ ಸಿನಿಮಾ ಬಿಡುಗಡೆ ಆಗಿದೆ. ಸಿನಿಮಾದ ಪ್ರೀಮಿಯರ್ ಶೋ ಅನ್ನು ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ನಡೆದಿದೆ. ಶಿವಣ್ಣ ಸಹ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ತಮ್ಮ ಸಿನಿಮಾಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಖುಷಿಯಾಗಿರುವ ನಿರಂಜನ್, ಎಲ್ಲರಿಗೂ ಧನ್ಯವಾದ ಹೇಳಿದರು. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ