ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?


ಕನ್ನಡ ಚಿತ್ರರಂಗದ (ಸ್ಯಾಂಡಲ್ವುಡ್) ಹಿರಿಯ ನಿರ್ದೇಶಕ ಜೋ ಸೈಮನ್ ಇಂದು (ಫೆಬ್ರವರಿ 13) ನಿಧನರಾದರು. ಫಿಲಂ ಚೇಂಬರ್ ನಲ್ಲಿದ್ದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿದ್ದ ವೇಳೆಯೇ ಅವರಿಗೆ ಹೃದಯಘಾತವಾಗಿದೆ. ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಕೊನೆ ಉಸಿರೆಳೆದರು. ಘಟನೆ ನಡೆದಾಗ ಫಿಲಂ ಚೇಂಬರ್‌ನಲ್ಲಿ ಹಾಜರಿದ್ದ ಮಾಜಿ ಅಧ್ಯಕ್ಷ, ನಿರ್ಮಾಪಕ ಎನ್ ಸುರೇಶ್ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಜೋ ಸೈಮನ್ ಅವರು ಚಿತ್ರರಂಗಕ್ಕೆ ನೀಡಿರುವ ಕೊಡುಗೆಯ ಜೊತೆಗೆ ಇಂದು ಸಭೆಯಲ್ಲಿ ಜೋ ಸಾಯಿಮನ್ ಏನು ಎಂಬಿತ್ಯಾದಿ ವಿವರಗಳನ್ನು ಸಹ ಸುರೇಶ್ ಅವರು ನೀಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *