
ಕೆಂಪು ಬಣ್ಣದ ಕಮಲದ ಹೂವನ್ನು ಲಕ್ಷ್ಮೀ ದೇವಿಯ ವಿಗ್ರಹ ಅಥವಾ ಚಿತ್ರಪಟ ಅಥವಾ ದೇವಸ್ಥಾನದಲ್ಲಿನ ವಿಗ್ರಹಕ್ಕೆ ಅರ್ಪಣೆ ಮಾಡಿ. ಪ್ರಾಯೋಗಿಕ ಕಾರ್ಯ ವಿಳಂಬ ದೂರ ಕ್ರಮ. ಅದೇ ವೇಳೆ ನಿಮಗೆ ಬರಬೇಕಾದ ಆದಾಯಕ್ಕೆ ತಡೆ ಆಗಿದ್ದರೆ ಅದರ ನಿವಾರಣೆ ಆಗಲಿದೆ.
ಜನ್ಮಸಂಖ್ಯೆ 1 (ಯಾವುದೇ ತಿಂಗಳ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1)
ನೀವು ಮಾಡುತ್ತಿರುವ ಪ್ರಯತ್ನ ಹಾಗೂ ಹಾಕುತ್ತಿರುವ ಶ್ರಮಕ್ಕೆ ಪ್ರತಿಫಲವು ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಆದರೆ ದೀರ್ಘಾವಧಿಗೆ ಇದು ನಿಮ್ಮ ಕೈ ಹಿಡಿಯಲಿದೆ. ನಿಮ್ಮ ಬಾಯಿ ಬಿಟ್ಟು ಹೇಳುವ ಅಗತ್ಯ ಇಲ್ಲದಂತೆ ಸಾಧನೆ ಗಮನಕ್ಕೆ ಬರಲಿದೆ. ಒಂದು ಕೆಲಸಕ್ಕೆ ಇತರರ ಮೇಲೆ ಅವಲಂಬಿತರಾಗುವ ನಿಮ್ಮ ಮನಸ್ಸು ಹೇಳುವ ಮಾತನ್ನು ಸಹ ಕೇಳಿಸಿಕೊಳ್ಳಿ.
ಜನ್ಮಸಂಖ್ಯೆ 2 (ಯಾವುದೇ ತಿಂಗಳ 2, 11, 20, 29ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 2)
ಹಣ ಬರುವುದೊಂದೇ ಕೆಲಸದಲ್ಲಿ ಸಿಗುವ ತೃಪ್ತಿ ಅಲ್ಲ ಎಂಬುದು ಈ ದಿನ ಹಲವು ಸಲ ನಿಮಗೆ ಅನಿಸುತ್ತದೆ. ಅದೇ ವೇಳೆ, ಅದರಾಚೆಗೆ ಬೇರೆ ಇದೆ ಎಂಬ ಹುಡುಕಾಟ ಹೊಸ ಎತ್ತರಕ್ಕೆ ಏರುವುದಕ್ಕೆ ಸ್ಫೂರ್ತಿ ಆಗಲಿದೆ. ಅನುಭವದಿಂದ ನೀವು ಕಲಿತ ಪಾಠವನ್ನು ಅನ್ವಯಿಸಲು ಪ್ರಯತ್ನಿಸಿ. ಅತ್ಯುತ್ಸಾಹದಲ್ಲಿ ಈ ಹಿಂದೆ ಯಾವಾಗಲೋ ನೀಡಿದ್ದ ಮಾತನ್ನು ಶ್ರಮವಹಿಸುವದಕ್ಕೆ ಬಹಳ ಹಾಕುವಂತೆ ಆಗಲಿದೆ.
ಜನ್ಮಸಂಖ್ಯೆ 3 (ಯಾವುದೇ ತಿಂಗಳ 3, 12, 21, 30ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 3)
ನಿಮಗೆ ಆತ್ಮವಿಶ್ವಾಸ ಇರುವಂಥ ಕೆಲಸ- ಕಾರ್ಯ ಮಾಡುವುದಕ್ಕೂ ಒಂದು ಬಗೆಯ ಹಿಂಜರಿಕೆ ಕಾಡಲಿದೆ. ಯಾವುದೇ ಸ್ನೇಹಿತರ ಸಲಹೆಯನ್ನು ಕೇಳೋಣ ಎಂಬ ಪರಿಸ್ಥಿತಿ ಉದ್ಭವಿಸುತ್ತದೆ. ‘ನನ್ನಿಂದ ಆದ ಸಹಾಯವನ್ನು ನಿಮಗೆ ಮಾಡಲಾ?’ ಎಂಬ ಪ್ರಶ್ನೆಯನ್ನು ಯಾರಿಗೇ ಕೇಳಬೇಕಾದರೂ ಸಾವಿರ ಬಾರಿ ಯೋಚಿಸುವುದು ಒಳ್ಳೆಯದು. ಏಕೆಂದರೆ ಇದೊಂದು ಮಾತು ನಿಮ್ಮ ಇಡೀ ದಿನದ ಸಮಯವನ್ನು ಬಿಡಬಹುದು.
ಲೇಖನ- ಸ್ವಾತಿ ಎನ್.ಕೆ.