
ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್ ತಂಡ ಅಜೇಯ ತಂಡವಾಗಿ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿದೆ. ಇತ್ತ 17ನೇ ವರ್ಷದವರೆಗೂ ಬಟ್ಟೆ ಹಿಡಿತ ಸಾಧಿಸಿದ್ದ ನ್ಯೂಜಿಲೆಂಡ್ ಕೊನೆಯ ಮೂರು ಬೆಂಗಳೂರಿನಲ್ಲಿ ಹಳಿತಪ್ಪಿದರಿಂದ ಸೋಲಿಗೆ ಕೊರಳೊಡ್ಡಿತ್ತು. ಈ ಆಟದ ಸೋಲಿನ ಆಡ್ ನ್ಯೂಜಿಲೆಂಡ್ ತಂಡ ಸೆಮಿಫೈನಲ್ ಕನಸು ಜೀವಂತವಾಗಿದೆ, ನಾಳೆ ನಡೆಯಲಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನದ ತಂಡ ಶ್ರೀಲಂಕಾರೆ ಗೆದ್ದ ನ್ಯೂಜಿಲೆಂಡ್ ಸೆಮಿಫೈನಲ್ ಗೇರಲಿದೆ. ಇತ್ತ ಪಾಕಿಸ್ತಾನ ದೊಡ್ಡ ಗೆಲುವು ದಾಖಲಿಸಿ ನೆಟ್ ರನ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿದರೆ, ಅದು ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿದೆ.