ಓಂ ಪ್ರಕಾಶ್ ರಾವ್ ನಿರ್ದೇಶನದ ‘ಭೀಮಾತೀರದಲ್ಲಿ’ ಸಿನಿಮಾ ರಿಲೀಸ್ ಆಗುತ್ತಿದೆ. ಮಾರ್ಚ್ 6ರಂದು ಚಿತ್ರ ತೆರೆಗೆ ಬರುತ್ತಿದೆ. ರವಿ ಬೆಳಗೆರೆ ಬರೆದ ‘ಭೀಮಾತೀರದ ಹಂತಕರು’ ಪುಸ್ತಕಕ್ಕೂ ಇದಕ್ಕೂ ಸಂಬಂಧವಿದೆ ಎಂದು ಹೇಳಲಾಗಿದೆ. ಆದರೆ, ಇದನ್ನು ಓಂ ಪ್ರಕಾಶ್ ರಾವ್ ಅವರು ಮತ್ತೊಮ್ಮೆ ಅಲ್ಲಗಳೆದಿದ್ದಾರೆ. ‘ಭೀಮಾತೀರದಲ್ಲಿ’ ರೀ-ರಿಲೀಸ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.