Headlines

‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್

‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್


ನಟ ದರ್ಶನ್ ಜೊತೆ ನಿರ್ದೇಶಕ ಓಮ್ ಪ್ರಕಾಶ್ ರಾವ್ ಅವರು ಹಲವು ಸಿನಿಮಾ ಮಾಡಿದ್ದರು. ಈಗ ದರ್ಶನ್ (ದರ್ಶನ್) ಜೈಲಿನಲ್ಲಿ ಇದ್ದಾರೆ. ಆದಷ್ಟು ಬೇಗ ಅವರು ರಿಲೀಸ್ ಆಗುತ್ತಾರೆ ಎಂದು ಓಂ ಪ್ರಕಾಶ್ ರಾವ್ ಅವರು ಹೇಳಿದ್ದಾರೆ. ‘ಭೀಮ ತೀರದಲ್ಲಿ’ ಚಿತ್ರ ಮರುಬಿಡುಗಡೆ ಆಗಲಿದೆ, ಆ ಪ್ರಯುಕ್ತ ನಡೆದ ಸುದ್ದಿಗೋಷ್ಠಿಯಲ್ಲಿ. ‘ಜೂನ್, ಜುಲೈ ಒಳಗೆ ದರ್ಶನ್ ಅವರು ಜೈಲಿನಿಂದ ಹೊರಗೆ ಬರುತ್ತಾರೆ. 3-4 ತಿಂಗಳುಗಳಲ್ಲಿ ಅವರು ಬರುವುದು ಪಕ್ಕಾ. ಆ ನಂಬಿಕೆ ನನಗೆ ಇದೆ. ಈ ರೀತಿ ನಾನು ಮೊದಲು ತುಂಬಾ ಸಿನಿಮಾಗಳಿಗೆ ಹೇಳಿದ್ದೆ. ಈ ಸಿನಿಮಾ ಓಡಲ್ಲ ಬಿಟ್ಟುಬಿಡಿ ಅಂತ ಹೇಳಿದ್ದೆ. ಅದು ಹಾಗೆಯೇ ಆಗಿದೆ. ದೊಡ್ಡ ಲೆವಲ್ ನಲ್ಲಿ ಹಿಟ್ ಆಗತ್ತೆ ಅಂತ ಕೂಡ ಹೇಳಿದ್ದೆ’ ಎಂದ ಓಮ್ ಪ್ರಕಾಶ್ ರಾವ್ (ಓಂ ಪ್ರಕಾಶ್ ರಾವ್) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *