Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ

Optical Illusion: ಗಿಳಿಗಳ ನಡುವೆ ಅಡಗಿದೆ ಬಣ್ಣದ ಚಿಟ್ಟೆ;‌ ಜಸ್ಟ್ 15 ಸೆಕೆಂಡುಗಳಲ್ಲಿ ಗುರುತಿಸಿ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಚಿತ್ರಗಳು ಒಂದು ರೀತಿಯ ಸವಾಲಿನ ಆಟಗಳು. ಹೀಗಾಗಿ ಈ ಸವಾಲಿನ ಆಟಗಳನ್ನು ಆಡಿ ಮುಗಿಸುವಷ್ಟರಲ್ಲಿ ಸುಸ್ತೋ ಸುಸ್ತು ಆಗಿರುತ್ತದೆ. ಹೌದು, ಇಂತಹ ಮೋಜಿನ ಆಟಗಳು ಸ್ವಲ್ಪ ಟ್ರಿಕ್ ಅನಿಸಿದರೂ ಬಿಡಿಸುತ್ತ ಕುಳಿತರೆ ಸಮಯ ಕಳೆದದ್ದೇ ತಿಳಿಯುವುದಿಲ್ಲ. ಇದು ಬುದ್ಧಿವಂತಿಕೆಗೆ ಸವಾಲು ಹಾಕುವ ಕಾರಣ ಹೆಚ್ಚಿನವರು ಈ ಒಗಟನ್ನು ಬಿಡಿಸುವಲ್ಲಿ ವಿಫಲರಾಗುತ್ತಾರೆ. ಇದೀಗ ಮೆದುಳಿಗೆ ಕೆಲಸ ನೀಡುವ ಕಠಿಣ ಸವಾಲಿನ ಚಿತ್ರವೊಂದು ವೈರಲ್ ಆಗಿದೆ. ಕಲರ್ ಫುಲ್ ಗಿಳಿಗಳ ನಡುವೆ ಬಣ್ಣದ ಚಿಟ್ಟೆಯೊಂದಿದೆ. ಈ ಚಿಟ್ಟೆಯನ್ನು (ಚಿಟ್ಟೆ) ನಿರ್ದಿಷ್ಟ ಸಮಯದೊಳಗೆ ಗುರುತಿಸಲು ಸಾಧ್ಯವೇ?.

ಈ ಇಲ್ಯೂಷನ್ ಚಿತ್ರದಲ್ಲಿ ಏನಿದೆ?

ಆಪ್ಟಿಕಲ್ ಇಲ್ಯೂಷನ್ ಚಿತ್ರ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಚಿತ್ರಗಳಲ್ಲಿ ಇದು ಸೇರಿದ್ದು, ಇಲ್ಲಿ ಮರದ ಕೊಂಬೆಯ ಮೇಲೆ ಬಣ್ಣದ ಬಣ್ಣದ ಗಿಳಿಗಳು ಕುಳಿತಿವೆ. ಈ ಪಕ್ಷಿಗಳ ನಡುವೆ ಚಿಟ್ಟೆಯೊಂದು ಅಡಗಿ ಕುಳಿತಿದ್ದು, 15 ಸೆಕೆಂಡುಗಳಲ್ಲಿ ಚಿಟ್ಟೆಯನ್ನು ಪತ್ತೆ ಹಚ್ಚಿ ಜಾಣರು ಎನಿಸಿಕೊಳ್ಳಿ. ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ರೆ ಈ ಚಿತ್ರದತ್ತ ಒಮ್ಮೆ ಕಣ್ಣಾಯಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ

ಚಿಟ್ಟೆಯನ್ನು ಕಂಡು ಹಿಡಿಯುವಿರಾ?

ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಸುಲಭವಲ್ಲ. ಇದು ಅನುಭವಿ ಆಟಗಾರರನ್ನು ತಲೆ ಕೆರೆದುಕೊಳ್ಳುವಂತೆ ಮಾಡಿದೆ. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದ್ರೆ ಮಾತ್ರ ನಿಮ್ಮ ಕಣ್ಣಿಗೆ ಬಣ್ಣದ ಚಿಟ್ಟೆ ಕಾಣಿಸಲು ಸಾಧ್ಯ. ನೀವು ಚಿತ್ರವನ್ನು ವಿವಿಧ ಭಾಗಗಳಾಗಿ ವಿಂಗಡಿಸಿ ಕಣ್ಣು ಅಗಲಿಸಿ ನೋಡಿ. ಎಷ್ಟೇ ಪ್ರಯತ್ನ ಪಟ್ಟರೂ ಚಿಟ್ಟೆಯನ್ನು ಹುಡುಕಲು ಸಾಧ್ಯವಾಗಿಲ್ಲವೇ?, ಉತ್ತರವನ್ನು ನಾವೇ ನಿಮಗೆ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *