Headlines

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ

Optical Illusion: ಬುದ್ಧಿವಂತರಿಗೊಂದು ಸವಾಲ್;‌ ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್: ಬುದ್ಧಿವಂತರಿಗೊಂದು ಸವಾಲ್; ಜಸ್ಟ್ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಲಾಗಿದೆ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಬ್ರೈನ್ ಟೀಸರ್ ಸೇರಿದಂತೆ ಪಝಲ್‌ಗಳನ್ನು ಬಿಡಿಸುವುದು ಹೇಳಿದ್ದು ಸುಲಭವಲ್ಲ. ಇಂತಹ ಒಗಟಿನ ಆಟಗಳು ನಿಮ್ಮ ದೃಷ್ಟಿ ಮತ್ತು ಬುದ್ಧಿವಂತಿಕೆಗೆ ಸವಾಲು ಎಸೆದು ತಾಳ್ಮೆಯನ್ನು ಪರೀಕ್ಷಿಸುತ್ತವೆ. ಇದೀಗ ನಿಮ್ಮ ವೀಕ್ಷಣಾ ಕೌಶಲ್ಯವನ್ನು ಪರೀಕ್ಷಿಸುವ ಸಮಯ. ಈ ಇಲ್ಯೂಷನ್ ಚಿತ್ರದಲ್ಲಿ ಬಣ್ಣದ ಚಿಟ್ಟೆಯೊಂದಿದೆ. ನೀವು ಒಂಬತ್ತು ಸೆಕೆಂಡುಗಳಲ್ಲಿ ಚಿಟ್ಟೆಯನ್ನು ಗುರುತಿಸಬೇಕು. ನೀವು ಈ ಒಗಟು ಬಿಡಿಸಲು ರೆಡಿ ಇದ್ರೆ ಈ ಚಿತ್ರದತ್ತ ಒಮ್ಮೆ ಗಮನ ಹರಿಸಿ.

ಈ ಚಿತ್ರವನ್ನು ನೋಡಿದಾಗ ಏನು ಕಾಣಿಸಿತು ?

ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರದಲ್ಲಿ ಹಚ್ಚ ಹಸಿರಿನಿಂದ ಕೂಡಿದ ಉದ್ಯಾನವನವನ್ನು ಕಾಣಬಹುದು. ಇಲ್ಲಿ ಹಚ್ಚಹಸಿರಿನಿಂದ ಕೂಡಿದ ಮರಗಳು ಸಸ್ಯಗಳು ಮತ್ತು ಬಣ್ಣ ಬಣ್ಣದ ಹೂವುಗಳು ಗೋಚರಿಸುತ್ತವೆ. ಆದರೆ ಈ ಗಾರ್ಡನ್‌ನಲ್ಲಿ ಬಣ್ಣದ ಚಿಟ್ಟೆಯಿದೆ. ನೀವು ಹತ್ತಿರದಿಂದ ನೋಡಿದರೆ ಮಾತ್ರ ಆ ಚಿಟ್ಟೆಯನ್ನು ಗುರುತಿಸಲು ಸಾಧ್ಯ. ನಿರ್ದಿಷ್ಟ ಸಮಯದೊಳಗೆ ಈ ಒಗಟು ಬಿಡಿಸಿ. ನೀವೀಗ ಈ ಸವಾಲನ್ನು ಸ್ವೀಕರಿಸಿದ್ದೀರಾ ಎಂದು ಭಾವಿಸುತ್ತೇವೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲರಾ

ಬಣ್ಣದ ಚಿಟ್ಟೆಯನ್ನು ಗುರುತಿಸಲು ಸಾಧ್ಯವಾಯಿತೇ?

ಇಲ್ಯೂಷನ್ ಚಿತ್ರಗಳನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ನಿಮ್ಮ ಕಣ್ಣನ್ನು ಮೋಸಗೊಳಿಸಿ ನಿಮ್ಮ ಏಕಾಗ್ರತೆಯನ್ನು ಬೇರೆಡೆ ಸೆಳೆಯುತ್ತದೆ. ಈ ಚಿತ್ರ ನೋಡಿದಾಗ ನಿಮಗೂ ಕೂಡ ಹಾಗೆಯೇ ಆಗಿರಬಹುದು. ಎಷ್ಟೇ ಪ್ರಯತ್ನಿಸಿದರೂ ಚಿಟ್ಟೆ ಕಣ್ಣಿಗೆ ಬಿದ್ದಿಲ್ಲವೇ, ನಿಮ್ಮ ಕಣ್ಣಿಗೆ ಒತ್ತಡ ಹಾಕಬೇಡಿ. ನಿಧಾನವಾಗಿ ಪ್ರತಿಯೊಂದು ಮೂಲೆಯತ್ತ ಕಣ್ಣುಹಾಯಿಸಿ. ಒಂದು ವೇಳೆ ಚಿಟ್ಟೆ ಕಾಣಿಸುವುದಿಲ್ಲ ಎಂದಾದರೆ ಚಿಂತಿಸಬೇಡಿ. ನಾವೇ ನಿಮಗೆ ಈ ಕೆಳಗಿನ ಚಿತ್ರದಲ್ಲಿ ಚಿಟ್ಟೆ ಎಲ್ಲಿದೆ ಎಂದು ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *