Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಈ ಎರಡು ಚಿತ್ರಗಳಲ್ಲಿನ ವ್ಯತ್ಯಾಸ ಗುರುತಿಸಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಒಗಟಿನ ಆಟಗಳೆಂದರೆ ಎಲ್ಲರಿಗೂ ಇಷ್ಟನೇ. ಹೀಗಾಗಿ ಕೆಲವರು ಬಿಡುವು ಸಿಕ್ಕಾಗ ಒಗಟನ್ನು ಬಿಡಿಸುತ್ತಾ ಮನಸ್ಸು ಮಾಡುತ್ತಾರೆ. ವೈರಲ್ ಆಗಿರುವ ಈ ಚಿತ್ರವು ನಿಮ್ಮ ದೃಷ್ಟಿ ಹಾಗೂ ಬುದ್ಧಿಗೆ ಸವಾಲು ಹಾಕುವುದು ಖಂಡಿತ. ಈ ಎರಡು ಚಿತ್ರಗಳ ನಡುವಿನ ಮೂರು ವ್ಯತ್ಯಾಸಗಳನ್ನು ಕಂಡು ಹಿಡಿದರೆ ನೀವು ಬುದ್ಧಿವಂತರು ಎಂದು ಖಚಿತವಾಗುತ್ತದೆ. ನಿಮಗೆ ಈ ಒಗಟು ಬಿಡಿಸಲು 30 ಸೆಕೆಂಡುಗಳು ಇವೆ.

ಈ ಚಿತ್ರವನ್ನು ನೋಡಿದಾಗ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್‌ ಇಲ್ಯೂಷನ್‌ನಂತಹ ಒಗಟಿನ ಚಿತ್ರಗಳು ಟ್ರಿಕ್ಕಿಯಾಗಿರುವಂತೆ ಕಾಣುತ್ತವೆ. ಪುಟ್ಟ ಹುಡುಗನು ಚೆಂಡಿಯೊಂದಿಗೆ ಆಟವಾಡುತ್ತಿದ್ದಾನೆ. ಅಲ್ಲೇ ಪಕ್ಕದಲ್ಲಿ ನಾಯಿಯೂ ಇರುವುದನ್ನು ಕಾಣಬಹುದು. ಇಲ್ಲಿರುವ ಎರಡೂ ಚಿತ್ರಗಳು ಒಂದೇ ರೀತಿ ಇದೆ. ಆದರೆ ನೀವು ಈ ಎರಡು ಚಿತ್ರಗಳಲ್ಲಿ ಮೂರು ಸಣ್ಣ ವ್ಯತ್ಯಾಸಗಳಿವೆ. ನೀವು ಎಚ್ಚರಿಕೆಯಿಂದ ನೋಡಿದರೆ, ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳು ನಿಮಗೆ ಗೋಚರಿಸುತ್ತವೆ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ

ಈ ಚಿತ್ರಗಳಲ್ಲಿನ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವೇ?

ಈ ಎರಡು ಚಿತ್ರಗಳ ನಡುವಿನ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಹೌದು, ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ವ್ಯತ್ಯಾಸಗಳನ್ನು ಸುಲಭವಾಗಿ ಕಂಡುಕೊಳ್ಳುತ್ತಾರೆ. ಆದರೆ ಈ ಕೆಳಗಿನ ಚಿತ್ರಗಳಲ್ಲಿ ಮೂರು ವ್ಯತ್ಯಾಸಗಳನ್ನು ಗುರುತಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *