ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಚಿತ್ರಗಳನ್ನು ಬಿಡಿಸಿರುವ ಮಜಾನೇ ಬೇರೆ. ಈ ಒಗಟಿನ ಚಿತ್ರಗಳು ನೋಡಲು ಸುಲಭದಾಯಕವಾಗಿ ಕಂಡರೂ ಅಷ್ಟೇ ಕಷ್ಟಕರವಾಗಿದೆ. ಈಗ ನಿಮ್ಮ ಯೋಚನಾ ಸಾಮರ್ಥ್ಯ ಎಷ್ಟಿದೆ ಎಂದು ಪರೀಕ್ಷಿಸುವ ಸಮಯ. ಜೀಬ್ರಾಗಳ ನಡುವೆ ಅಡಗಿ ಕುಳಿತಿರುವ ಸಿಂಹವನ್ನು 8 ಸೆಕೆಂಡುಗಳಲ್ಲಿ ಗುರುತಿಸುವ ಸವಾಲುಗಳು.
ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು?

ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಗೊಂದಲಕ್ಕೀಡು ಮಾಡುವುದು ಸಹಜ. ಈ ಚಿತ್ರ ಕೂಡ ಹಾಗೆಯೇ ಇದೆ, ಈ ಕಾಡಿನಲ್ಲಿ ಜೀ ಬ್ರಾಗಳ ಗುಂಪಾಗಿದೆ. ಆದರೆ ಈ ಚಿತ್ರದಲ್ಲೇ ಸಿಂಹವು ಜಾಣತನದಿಂದ ಅಡಗಿ ಕುಳಿತಿದೆ. ನೀವು ಕೇವಲ 8 ಸೆಕೆಂಡುಗಳಲ್ಲಿ ಆ ಸಿಂಹವನ್ನು ಪತ್ತೆ ಹಚ್ಚಿ ಬುದ್ಧಿವಂತರು ಎನಿಸಿಕೊಳ್ಳಿ.
ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕೋಳಿ ಮರಿಯನ್ನು ಹುಡುಕಬಲ್ಲಿರಿ
ಸಿಂಹವನ್ನು ಗುರುತಿಸಲು ಸಾಧ್ಯವಾಯಿತೇ?
ಈ ಒಗಟಿನ ಆಟಗಳು ಟೈಮ್ ಪಾಸ್ ಮಾಡುವ ಜೊತೆಗೆ ಮೆದುಳಿಗೆ ಕೆಲಸ ಮಾಡಲಾಗುವುದು. ನೀವು ಈ ಒಗಟು ಬಿಡಿಸುವ ಸವಾಲು ಸ್ವೀಕರಿಸಿ ಸೋತಿದ್ದೀರಬಹುದು. ಆದರೆ ಹೆಚ್ಚು ಚಿಂತಿಸಬೇಡಿ, ನಾವು ನಿಮಗೆ ಉತ್ತರ ಹೇಳುತ್ತೇವೆ. ಈ ಕೆಳಗಿನ ಚಿತ್ರದಲ್ಲಿ ಸಿಂಹ ಎಲ್ಲಿದೆ ಎಂದು ನಾವು ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ