Headlines

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ

Optical Illusion: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್: ಈ ಚಿತ್ರದಲ್ಲಿ ಹುಲಿಗಳ ನಡುವೆ ಅಡಗಿರುವ ಜೀಬ್ರಾವನ್ನು ಕಂಡು ಹಿಡಿಯಬಲ್ಲರಾ

ಕೆಲವರಿಗೆ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಸೇರಿದಂತೆ ವೈಶಿಷ್ಟ್ಯಗಳನ್ನು ಬಿಡಿಸುವುದೆಂದರೆ ಖುಷಿಯೋ ಖುಷಿ. ಸಮಯ ಸಿಕ್ಕಾಗಲೆಲ್ಲಾ ಇಂತಹ ಒಗಟುಗಳನ್ನು ಬಿಡಿಸುವ ಆಸಕ್ತಿ ಹೆಚ್ಚಿನವರು ತೋರಿಸುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಹುಲಿಗಳ ನಡುವೆ ಇರುವ ಜೀಬ್ರಾವನ್ನು ಕಂಡು ಹಿಡಿಯುವ ಸವಾಲುಗಳು. ನೀವು ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ಜಾಣರು ಎನಿಸಿಕೊಳ್ಳಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತದೆ?

ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿ ಒಗಟಿನ ಚಿತ್ರವಾಗಿದೆ. ಈ ಆಪ್ಟಿಕಲ್ ಇಲ್ಯೂಷನ್ ಚಿತ್ರವನ್ನು ಮೊದಲು ನೋಡಿದಾಗ ಕಾಡಿನ ನೋಟವಿದೆ. ಇಲ್ಲಿ ಹುಲಿಗಳ ನಡುವೆ ಜೀಬ್ರಾವಿದೆ. ಆದರೆ ನಿಮ್ಮ ಕಣ್ಣಿಗೆ ಎಲ್ಲವೂ ಹುಲಿಗಳಂತೆ ಕಾಣುತ್ತದೆ. ಆದರೆ, ಆ ಹುಲಿಗಳ ಮಧ್ಯದಲ್ಲಿ ಜೀಬ್ರಾ ಕೂಡ ಇದೆ. ಈ ಚಿತ್ರದಲ್ಲಿರುವ ಸವಾಲು ಆ ಜೀಬ್ರಾವನ್ನು ಕಂಡುಹಿಡಿಯುವುದು. ನೀವು 9 ಸೆಕೆಂಡುಗಳಲ್ಲಿ ಈ ಒಗಟು ಬಿಡಿಸಲು ಪ್ರಯತ್ನಿಸಿ.

ಇದನ್ನೂ ಓದಿ: ಈ ಚಿತ್ರವನ್ನು ಮರೆ ಮಾಡಲಾಗಿತ್ತು ಬಾಳೆಹಣ್ಣನ್ನು ಗುರುತಿಸಿ ಬಲ್ಲಿರಾ

ಜೀಬ್ರಾ ನಿಮ್ಮ ಕಣ್ಣಿಗೆ ಕಾಣಿಸಿತೇ?

ತೀಕ್ಷ್ಣ ಕಣ್ಣುಗಳನ್ನು ಹೊಂದಿರುವವರು ಮಾತ್ರ ಗುಪ್ತ ವಸ್ತು ಸೇರಿದಂತೆ ಪ್ರಾಣಿ ಹುಡುಕಲು ಸಾಧ್ಯ. ನೀವು ಎಷ್ಟು ಪ್ರಯತ್ನಿಸಿದರೂ ಈ ಚಿತ್ರದಲ್ಲಿರುವ ಜೀಬ್ರಾವನ್ನು ಪತ್ತೆ ಹಚ್ಚಲು ಸಾಧ್ಯ. ಈ ಪ್ರಾಣಿ ನಿಮ್ಮ ಕಣ್ಣಿಗೆ ಬಿದ್ದಿಲ್ಲ ಎಂದಾದರೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ. ಈ ಕೆಳಗಿನ ಚಿತ್ರದಲ್ಲಿ ಜೀಬ್ರಾ ಎಲ್ಲಿದೆ ಎಂದು ಗುರುತಿಸಲಾಗಿದೆ. ನಿಮ್ಮ ಕಣ್ಣಿಗೆ ಕಾಣಿಸುತ್ತದೆ ಎಂದು ನಾವು ಭಾವಿಸುತ್ತೇವೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *