Headlines

Optical Illusion: ಈ ಚಿತ್ರದಲ್ಲಿದೆ ಐಸ್ ಕ್ರೀಮ್; ಜಸ್ಟ್ 9 ಸೆಕೆಂಡುಗಳಲ್ಲಿ ಪತ್ತೆಹಚ್ಚಬಲ್ಲಿರಾ

Optical Illusion: ಈ ಚಿತ್ರದಲ್ಲಿದೆ ಐಸ್ ಕ್ರೀಮ್; ಜಸ್ಟ್ 9 ಸೆಕೆಂಡುಗಳಲ್ಲಿ ಪತ್ತೆಹಚ್ಚಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಸೋಶಿಯಲ್ ಮೀಡಿಯಾದಲ್ಲಿ ಕಣ್ಣಾಯಿಸಿದಾಗಲೆಲ್ಲಾ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ಸರಳವಾಗಿ ಕಂಡರೂ ಅಷ್ಟೇ ಟ್ರಿಕ್ಕಿಯಾಗಿರಬೇಕು. ಕೆಲವರಿಗೆ ಎಷ್ಟು ಸಮಯ ತೆಗೆದುಕೊಂಡರೂ ಇಂತಹ ಒಗಟುಗಳನ್ನು ಬಿಡಿಸಲು ಆಗುವುದಿಲ್ಲ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಆಪ್ಟಿಕಲ್ ಇಲ್ಯೂಷನ್ ಚಿತ್ರವು ಬಹಳ ಕಷ್ಟಕರವಾಗಿದೆ. ಜಾಣತನದಿಂದ ಮರೆ ಮಾಡಿದ ಐಸ್ ಕ್ರೀಮ್ ಕಂಡು ಹಿಡಿಯುವ ಸವಾಲು ಇಲ್ಲಿದೆ. ಈ ಒಗಟು ಬಿಡಿಸಲು ಕೇವಲ 9 ಸೆಕೆಂಡುಗಳಷ್ಟು ಸಮಯ ಇದೆ.

ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ

ಆಪ್ಟಿಕಲ್ ಇಲ್ಯೂಷನ್ ಫೋಟೋ

ಆಪ್ಟಿಕಲ್ ಭ್ರಮೆಯ ಚಿತ್ರವೊಂದು ವೈರಲ್ ಆಗಿದ್ದು, ಇಲ್ಲಿ ಮಕ್ಕಳು ಯುವಕ ಯುವತಿಯರು, ಪುರುಷರು, ಮಹಿಳೆಯರು ಸೇರಿದಂತೆ ವೃದ್ಧರು ಇರುವುದನ್ನು ಕಾಣಬಹುದು. ಇದೆಲ್ಲದರ ನಡುವೆ ಐಸ್ ಕ್ರೀಮ್ ಅನ್ನು ಜಾಣತನದಿಂದ ಮರೆಮಾಡಲಾಗಿದೆ. ಅದನ್ನು ನಿಮಗೆ ಹಚ್ಚಿದ ಇಂತಿಷ್ಟು ಸಮಯದೊಳಗೆ ಪತ್ತೆ ಮಾಡಬೇಕು.

ಇದನ್ನೂ ಓದಿ: ಚಿತ್ರದಲ್ಲಿ ಮರೆಮಾಡಲಾಗಿರುವ ತೆಂಗಿನಕಾಯಿಯನ್ನು ಗುರುತಿಸಿ

ಐಸ್ ಕ್ರೀಮ್ ನಿಮ್ಮ ಕಣ್ಣಿಗೆ ಕಂಡಿತೇ?

ಆಪ್ಟಿಕಲ್ ಇಲ್ಯೂಷನ್ ಒಗಟಿನ ಬಿಳಿ ಬಿಡಿಸಲು ನಿಮಗೆ ಕೊಟ್ಟಿರುವ ಸಮಯಾವಕಾಶ ಒಂದೇ ಸೆಕೆಂಡುಗಳು. ಈ ಸಮಯದೊಳಗೆ ನಿಮಗೆ ಐಸ್ ಕ್ರೀಮ್ ಹುಡುಕಲು ಸಾಧ್ಯವಾಗದೇ ಇರಬಹುದು. ಆದರೆ ಐಸ್ ಕ್ರೀಮ್ ಎಲ್ಲಿದೆ ಎಂದು ಈ ಕೆಳಗಿನ ಚಿತ್ರದಲ್ಲಿ ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *