ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ
ಪ್ರತಿನಿತ್ಯ ಸೋಶಿಯಲ್ ಮೀಡಿಯಾದಲ್ಲಿ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಸೇರಿದಂತೆ ಇನ್ನಿತ್ತರ ಟ್ರಿಕ್ಕಿ ಒಗಟಿನ ಚಿತ್ರಗಳು ವೈರಲ್ ಆಗುತ್ತಿರುತ್ತವೆ. ಈ ಒಗಟಿನ ಚಿತ್ರಗಳು ನೋಡುವುದಕ್ಕೆ ಸುಲಭವಾಗಿ ಕಂಡರೂ ಉತ್ತರ ಕಂಡು ಕೊಳ್ಳುವುದು ಸುಲಭವಲ್ಲ. ನೀವು ಈ ಹಿಂದೆ ಇಂತಹ ಸಮಸ್ಯೆಗಳನ್ನು ಬಿಡಿಸುವಲ್ಲಿ ವಿಫಲರಾಗಿದ್ದೀರಾ. ಇದೀಗ ನಿಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುವ ಮತ್ತೊಂದು ಆಪ್ಟಿಕಲ್ ಇಲ್ಯೂಷನ್ ಚಿತ್ರವೊಂದಿದೆ. ಈ ಚಿತ್ರದಲ್ಲಿ ಜಾಣತನದಿಂದ ಮರೆಮಾಡಲಾಗಿರುವ ಅಣಬೆಯನ್ನು ಮೂವತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಒಗಟು ಬಿಡಿಸಲು ನೀವು ರೆಡಿ ಇದ್ದೀರಾ.
ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ

ಇಲ್ಯೂಷನ್ ಚಿತ್ರಗಳು ನಿಮ್ಮನ್ನು ಭ್ರಮೆಯಲ್ಲಿ ಮುಳುಗಿಸಿ ನಿಮ್ಮ ಕಣ್ಣನ್ನು ಮೋಸಗೊಳಿಸುತ್ತವೆ. ಈ ಚಿತ್ರವು ನೋಡಲು ಅದೇ ರೀತಿಯಿದೆ. ನೀವು ಈ ಚಿತ್ರದಲ್ಲಿ ಕುರಿ ಮಂದೆಯನ್ನು ಕಾಣಬಹುದು. ಕುರಿಗಳನ್ನು ಒಳಗೊಂಡಿರುವ ಅಣಬೆಯೊಂದಿದೆ. ನೀವು ನಿಮ್ಮ ವೀಕ್ಷಣಾ ಸಾಮರ್ಥ್ಯವನ್ನು ಬಳಸಿ 30 ಸೆಕೆಂಡುಗಳಲ್ಲಿ ಈ ಗುಪ್ತವಸ್ತುವನ್ನು ಹಿಡಿಯಬೇಕು.
ಇದನ್ನೂ ಓದಿ:ಜಸ್ಟ್ 7 ಸೆಕೆಂಡುಗಳಲ್ಲಿ ಈ ಚಿತ್ರದಲ್ಲಿರುವ ನವಿಲನ್ನು ಗುರುತಿಸಿ
ನಿಮ್ಮ ಕಣ್ಣಿಗೆ ಅಣಬೆ ಕಾಣಿಸಿತೇ?
ಈ ಆಪ್ಟಿಕಲ್ ಇಲ್ಯೂಷನ್ ಒಗಟಿನ ನೀಲಿ ಬಿಡಿಸಲು 30 ಸೆಕೆಂಡುಗಳನ್ನು ನೀಡಲಾಗುತ್ತದೆ. ಈ ನಿರ್ದಿಷ್ಟ ಸಮಯದೊಳಗೆ ಅಣಬೆಯನ್ನು ಗುರುತಿಸಲು ಸಾಧ್ಯವಾದರೆ ನಿಮ್ಮ ವೀಕ್ಷಣಾ ಅತ್ಯುತ್ತಮ ಸಾಮರ್ಥ್ಯ ಎಂದರ್ಥ. ಒಂದು ವೇಳೆ ಈ ಚಿತ್ರದಲ್ಲಿರುವ ಗುಪ್ತ ವಸ್ತುವನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದಾದರೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ಅಣಬೆ ಎಲ್ಲಿದೆ ಎಂದು ಈ ಕೆಳಗಿನ ಚಿತ್ರದಲ್ಲಿ ನಾವೇ ಗುರುತಿಸಿದ್ದೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ