Headlines

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು

Optical Illusion: ಈ ಒಗಟಿನ ಚಿತ್ರದಲ್ಲಿರುವ ಹಲ್ಲಿಯನ್ನು ಹುಡುಕಿದ್ರೆ ನೀವೇ ಜಾಣರು


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಆಪ್ಟಿಕಲ್ ಇಲ್ಯೂಷನ್ (ಆಪ್ಟಿಕಲ್ ಭ್ರಮೆ) ಚಿತ್ರಗಳು ದೃಷ್ಟಿ ಸಾಮರ್ಥ್ಯ ಹಾಗೂ ಮೆದುಳನ್ನು ಚುರುಕುಗೊಳಿಸುತ್ತವೆ. ಸೋಶಿಯಲ್ ಮೀಡಿಯಾದಲ್ಲಿ ಇಂತಹ ಸಾಕಷ್ಟು ವೈರಲ್ ಆಗುತ್ತಿರುತ್ತವೆ. ಈ ಚಿತ್ರಗಳನ್ನು ಬಿಡಿಸಿ ತಮ್ಮ ಬುದ್ಧಿವಂತಿಕೆಯನ್ನು ಪರೀಕ್ಷಿಸುತ್ತಾರೆ. ಇದೀಗ ನಿಮ್ಮ ದೃಷ್ಟಿ ಸಾಮರ್ಥ್ಯವನ್ನು ಪರೀಕ್ಷಿಸುವ ಸಮಯ. ಈ ಚಿತ್ರದಲ್ಲಿ ಹಲ್ಲಿ (ಹಲ್ಲಿ) ಎಲ್ಲಿದೆ ಎಂದು ನೀವು ಕಂಡು ಹಿಡಿಯಬೇಕು. ನೀವು ಈ ಒಗಟನ್ನು ಬಿಡಿಸಲು ಸಾಧ್ಯವಾದರೆ ನಿಜ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸಲೀಸಾಗಿ ನಿಭಾಯಿಸುತ್ತೀರಿ ಎಂದರ್ಥ. ಆದರೆ ಈ ಒಗಟನ್ನು ಹದಿನೈದು ಸೆಕೆಂಡುಗಳೊಳಗೆ ಬಿಡಲು ಸಾಧ್ಯವೇ ಎಂದು ನೋಡಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ಖಂಡಿತವಾಗಿಯೂ ಕಾಣಿಸುತ್ತದೆ. ಇದರಲ್ಲಿರುವ ಗುಪ್ತ ವಸ್ತುಗಳು ಅಷ್ಟು ಸುಲಭವಾಗಿ ಒಗಟು ಬಿಡಿಸುವವರ ಕಣ್ಣಿಗೆ ಬೀಳುವುದಿಲ್ಲ. ಈ ಇಲ್ಯೂಷನ್ ಚಿತ್ರದಲ್ಲಿ ನೀವು ಮನೆಯ ಹೊರಾಂಗಣವನ್ನು ಕಾಣಬಹುದು. ಹೂ ಕುಂಡಗಳು, ಮರಗಳಿವೆ. ಇದೆಲ್ಲದರ ನಡುವೆ ಹಳ್ಳಿಯೊಂದು ಅಡಗಿ ಕುಳಿತಿದೆ. ಆದರೆ ನಿಮಗೆ ಈ ಜೀವಿಯನ್ನು ಕಂಡು ಹಿಡಿಯುವುದು ಕಷ್ಟವಾಗಬಹುದು. ಈ ಸವಾಲನ್ನು ನೀವು ಸ್ವೀಕರಿಸಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ನಿಷ್ಠಾವಂತ ಪ್ರಾಣಿ ಶ್ವಾನವನ್ನು ಕಂಡು ಹಿಡಿಯಬಲ್ಲರಾ

ಹಲ್ಲಿಯನ್ನು ಗುರುತಿಸಲು ಸಾಧ್ಯವಾಯಿತೇ?

ಅನುಭವಿ ಆಟಗಾರರಿಗೂ ಈ ಇಲ್ಯೂಷನ್ ಚಿತ್ರವನ್ನು ಬಿಡಿಸಲಾಗಿಲ್ಲ. ಈ ಮೇಲಿನ ಚಿತ್ರದಲ್ಲಿ ಮರೆಮಾಡಲಾಗಿದೆ ಹಲ್ಲಿಯನ್ನು ಗುರುತಿಸಲು ಸಾಧ್ಯವಾಗಿಲ್ಲ. ಆದರೆ ಹಲ್ಲಿ ಎಲ್ಲಿದೆ ಎಂದು ನಾವು ನಿಮಗೆ ಹೇಳುತ್ತೇವೆ. ಈ ಚಿತ್ರದಲ್ಲಿ ಹಲ್ಲಿಯನ್ನು ಗುರುತಿಸಿದ್ದು, ನೀವು ಗಮನಿಸಿರುವಿರಿ ಎಂದು ಭಾವಿಸುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *