Headlines

Optical Illusion: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ

Optical Illusion: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳಲ್ಲಿನ ಮೂರು ವ್ಯತ್ಯಾಸಗಳನ್ನು ಗುರುತಿಸಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್: ಜಸ್ಟ್ 35 ಸೆಕೆಂಡುಗಳಲ್ಲಿ ಈ ಎರಡು ಚಿತ್ರಗಳ ಮೂರು ವ್ಯತ್ಯಾಸಗಳನ್ನು ಗುರುತಿಸಲಾಗಿದೆ

ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಆಟಗಳು ದೃಷ್ಟಿ ಮತ್ತು ಮೆದುಳಿಗೆ ಕೆಲಸ ನೀಡುತ್ತವೆ. ನಿಮ್ಮ ಕಣ್ಣಿನ ತೀಕ್ಷ್ಣತೆಗೆ ಸವಾಲೊಡ್ಡುವ ಆಟಗಳನ್ನು ನೀವು ಹಿಂದೆ ಆಡಬಹುದು. ನೀವು ಒಗಟು ಬಿಡಿಸಿರುವುದರಲ್ಲಿ ಸೋತಿರಬಹುದು. ಈಗ ನಿಮಗೆ ಸವಾಲೊಡ್ಡುವ ಒಗಟಿನ ಚಿತ್ರವೊಂದು ವೈರಲ್ ಆಗಿದೆ. ಈ ಎರಡು ಚಿತ್ರಗಳಲ್ಲಿ ಮೂರು ವ್ಯತ್ಯಾಸಗಳನ್ನು ಗುರುತಿಸುವ ಸವಾಲು ಇಲ್ಲಿದೆ. ಈ ವ್ಯತ್ಯಾಸಗಳನ್ನು ಗುರುತಿಸಿ ಜಾಣರು ಎನಿಸಿಕೊಳ್ಳಲು ಇದೊಂದು ಒಳ್ಳೆಯ ಸಮಯ. 35 ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ಎಂದು ಒಮ್ಮೆ ನೋಡಿ.

ಈ ಚಿತ್ರದಲ್ಲಿ ನಿಮ್ಮ ಕಣ್ಣಿಗೆ ಕಾಣಿಸಿದ್ದೇನು?

ಆಪ್ಟಿಕಲ್ ಇಲ್ಯೂಷನ್ ಚಿತ್ರಗಳು ತಲೆ ಕೆರೆದುಕೊಳ್ಳುವಂತೆ ಮಾಡುತ್ತವೆ. ಈ ಚಿತ್ರ ನೋಡಿದ ಮೇಲೂ ನಿಮ್ಮ ತಲೆಗೆ ಹುಳ ಬಿಟ್ಟಂತೆ ಆಗಿದ್ದೀರ. ಈ ಚಿತ್ರದ ಮೇಜಿನ ಮೇಲಿನ ತಟ್ಟೆಯಲ್ಲಿ ಹಣ್ಣುಗಳಿವೆ. ಸೇಬು ಹಣ್ಣು, ಮ್ಯಾಗ್, ಟೀ ಕಪ್ ಹಾಗೂ ಬೌಲ್ ಇದೆ. ಈ ಎರಡು ಚಿತ್ರಗಳು ನೋಡಲು ಒಂದೇ ರೀತಿ ಇದೆ. ಆದರೆ, ಈ ಎರಡು ಫೋಟೋಗಳ ನಡುವೆ ಮೂರು ಸಣ್ಣ ವ್ಯತ್ಯಾಸಗಳಿವೆ. ನೀವು ಎಚ್ಚರಿಕೆಯಿಂದ ನೋಡಿದರೆ ಮಾತ್ರ, ಆ ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯ. ನೀವು 35 ಸೆಕೆಂಡ್‌ಗಳೊಳಗೆ ಆ ವ್ಯತ್ಯಾಸಗಳನ್ನು ಗುರುತಿಸಿದರೆ ನೀವು ಖಚಿತವಾಗಿ ತಿಳಿದುಕೊಳ್ಳುತ್ತೀರಿ.

ಇದನ್ನೂ ಓದಿ: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲರಾ

ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಯಿತೇ?

ಈ ಟೇಬಲ್ ಮೇಲೆ ಇಟ್ಟಿರುವ ಹಣ್ಣುಗಳ ನಡುವಿನ ಮೂರು ವ್ಯತ್ಯಾಸಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ. ನೂರರಲ್ಲಿ ಹತ್ತು ಜನರಿಗೆ ಮಾತ್ರ ಇಂತಹ ಈ ಟ್ರಿಕ್ಕಿ ಒಗಟು ಬಿಡಿಸಲು ಸಾಧ್ಯ. ಈ ಕೆಳಗಿನ ಚಿತ್ರಗಳಲ್ಲಿ ಮೂರು ವ್ಯತ್ಯಾಸಗಳನ್ನು ಕೆಂಪು ಬಣ್ಣದಲ್ಲಿ ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *