Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ

Optical illusion: ನೀವು ಜಾಣರಾಗಿದ್ರೆ ಈ ಚಿತ್ರದಲ್ಲಿರುವ ಸೂಜಿಯನ್ನು ಕಂಡು ಹಿಡಿಯಿರಿ


ಆಪ್ಟಿಕಲ್ ಇಲ್ಯೂಷನ್ಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಇತ್ತೀಚೆಗಿನ ದಿನಗಳಲ್ಲಿ ಎಲ್ಲರೂ ಬ್ಯುಸಿನೇ. ಈ ಬಿಡುವಿಲ್ಲದ ಕೆಲಸದ ನಡುವೆ ಮೈಂಡ್ ರಿಲ್ಯಾಕ್ಸ್ ಆಗಿಸಲು ಒಗಟುಗಳನ್ನು ಬಿಡಿಸುವ ಆಸಕ್ತಿ ತೋರಿಸುತ್ತಾರೆ. ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಚಿತ್ರಗಳು ಬಿಡಿಸಿ ತಮ್ಮ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳುತ್ತಾರೆ. ನೀವೇನಾದ್ರೂ ಇಂತಹ ಒಗಟಿನ ಚಿತ್ರವನ್ನು ಬಿಡಿಸಲು ಆಸಕ್ತಿ ತೋರಿಸಿದ್ದೀರಾ ಅಂತಾದ್ರೆ ಈ ಚಿತ್ರವು ನಿಮಗೆ ಸಹಾಯಕವಾಗಿದೆ. ಇದರಲ್ಲಿರುವ ಸವಾಲು ಇಲ್ಲಿರುವ ಸೂಜಿಯನ್ನು ಗುರುತಿಸುವುದು. ಈ ಅವಕಾಶ ಬಿಡಿಸಲು ನಿಮಗೆ ಇರುವ ಸಮಯಾವಕಾಶ 25 ಸೆಕೆಂಡುಗಳು ಮಾತ್ರ ಇರಲು ತಲೆಯಲ್ಲಿರಲಿ.

ಈ ಚಿತ್ರದಲ್ಲಿ ಏನು ಕಾಣಿಸುತ್ತಿದೆ?

ಆಪ್ಟಿಕಲ್ ಇಲ್ಯೂಷನ್ ಚಿತ್ರ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಹಚ್ಚಹಸಿರಾದ ಮರಗಳು, ಸಸ್ಯಗಳು ಮತ್ತು ಹುಲ್ಲು ಇವೆ. ಇಲ್ಲಿ ಆಮೆ ನಿಧಾನವಾಗಿ ನಡೆಯುತ್ತಿರುತ್ತದೆ, ಮೊಲವು ಮರದ ನೆರಳಿನಲ್ಲಿ ಮಲಗಿದೆ. ಆದರೆ ಈ ಚಿತ್ರದಲ್ಲಿ ಸೂಜಿಯನ್ನು ಜಾಣತನದಿಂದ ಮರೆಯಲಾಗಿದೆ. ನೀವು ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ ಉತ್ತರ ಹೇಳಲು ಪ್ರಯತ್ನಿಸಿ.

ಇದನ್ನೂ ಓದಿ:ನಿಮ್ಮ ಕಣ್ಣಿಗೊಂದು ಸವಾಲ್; ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಗಿಳಿಯನ್ನು ಹುಡುಕಬಲ್ಲಿರಿ

ಒಗಟು ಬಿಡಿಸಲು ಸಾಧ್ಯವಾಯಿತೇ?

ಈ ಒಗಟಿನ ಚಿತ್ರವನ್ನು ಮೊದಲು ನೋಡಿದಾಗ ಹಚ್ಚ ಹಸಿರಿನ ಮರಗಿಡಗಳು, ಮೊಲ ಮತ್ತು ಆಮೆಯನ್ನು ಮಾತ್ರ ಕಾಣುತ್ತೀರಿ. ಖಂಡಿತವಾಗಿಯೂ ಈ ಚಿತ್ರವು ನಿಮ್ಮ ಕಣ್ಣನ್ನು ಮೋಸಗೊಳಿಸಿ, ಸೂಜಿ ನಿಮ್ಮ ಕಣ್ಣಿಗೆ ಕಾಣದಂತೆ ಮಾಡುತ್ತದೆ. ಎಷ್ಟು ಪ್ರಯತ್ನ ಪಟ್ಟರೂ ಸೂಜಿ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ. ಹೆಚ್ಚು ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಈ ಕೆಳಗಿನ ಚಿತ್ರದಲ್ಲಿ ಸೂಜಿ ಎಲ್ಲಿದೆ ಎಂದು ನಾವೇ ಗುರುತಿಸಿದ್ದೇವೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *