Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ


ಆಪ್ಟಿಕಲ್ ಇಲ್ಯೂಷನ್ ಚಿತ್ರಚಿತ್ರ ಕ್ರೆಡಿಟ್ ಮೂಲ: ಸಾಮಾಜಿಕ ಮಾಧ್ಯಮ

ಟ್ರಿಕ್ಕಿಯಾಗಿರುವ ಲಕ್ಷಣಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಇಲ್ಯೂಷನ್) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ತಕ್ಷಣ ಉತ್ತರ ಹುಡುಕುವುದು ಕಷ್ಟಕರವಾಗಿದೆ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲ್ಪಟ್ಟಿದೆ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ.

ಈ ಚಿತ್ರ ಏನು ಹೇಳುತ್ತದೆ?

ಆಪ್ಟಿಕಲ್ ಇಲ್ಯೂಷನ್ ಫೋಟೋ

ಸೋಶಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿರುವ ಈ ಇಲ್ಯೂಷನ್ ಚಿತ್ರದಲ್ಲಿ ಮರದ ಕೊಂಬೆಯ ಮೇಲೆ ಕಲರ್ ಫುಲ್ ರಾಮಗಿಳಿಗಳು ಕುಳಿತಿರುವುದನ್ನು ಕಾಣಬಹುದು. ಈ ಗಿಳಿಗಳ ನಡುವೆ ಊಸರವಳ್ಳಿಯೊಂದು ಅಡಗಿ ಕುಳಿತಿದೆ. ನಿರ್ದಿಷ್ಟ ಸಮಯದೊಳಗೆ ಒಗಟು ಬಿಡಿಸಿ ಜಾಣರು.

ಇದನ್ನೂ ಓದಿ: ನಿಮ್ಮದು ಹದ್ದಿನ ಕಣ್ಣೇ, ಈ ಚಿತ್ರದಲ್ಲಿ ಅಡಗಿರುವ ಆಮೆಗಳನ್ನು ಗುರುತಿಸಿ

ಊಸರವಳ್ಳಿಯನ್ನು ಸಾಧ್ಯವಾಯಿತೇ?

ಆಪ್ಟಿಕಲ್ ಇಲ್ಯೂಷನ್ ಉತ್ತರ

ಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಕಂಡು ಹಿಡಿಯುವುದು ನಿಮಗೆ ಕಷ್ಟವಾಗಬಹುದು. ಈ ಚಿತ್ರವನ್ನು ತಕ್ಷಣ ಗಮನಿಸಿದಾಗ ನಿಮ್ಮ ಕಣ್ಣಿಗೆ ಊಸರವಳ್ಳಿ ಕಾಣುವುದಿಲ್ಲ. ಎಷ್ಟು ಪ್ರಯತ್ನಪಟ್ಟರೂ ಈ ಸರೀಸೃಪವೂ ಕಾಣಿಸಿಲ್ಲವೇ. ಈ ಕೆಳಗಿನ ಚಿತ್ರದಲ್ಲಿ ಊಸರವಳ್ಳಿ ಎಲ್ಲಿದೆ ಎಂದು ನಾವೇ ನಿಮಗೆ ಹೇಳುತ್ತೇವೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *