ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋದಲ್ಲಿ ಬಿಡುಗಡೆ ಕಂಡಿದೆ.