ಕೇಂದ್ರದ ಪೆಟ್ರೋಲ್, ಡೀಸೆಲ್ ಸುಂಕ ಕಡಿತ ಚುನಾವಣಾ ಗಿಮಿಕ್, ಇದರಿಂದ ಜನರಿಗಲ್ಲ, ತೈಲ ಕಂಪನಿಗಳಿಗೆ ಲಾಭ: ಕಾಂಗ್ರೆಸ್ | Fuel Tax Cut An Election Gimmick Congress Says Oil Companies Benefit Not People Rav
ಕೇಂದ್ರ ಸರ್ಕಾರದ ಇಂಧನ ಸುಂಕ ಕಡಿತವು ಚುನಾವಣಾ ಗಿಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಈ ವಿನಾಯಿತಿಯಿಂದ ಖಾಸಗಿ ತೈಲ ಕಂಪನಿಗಳಿಗೆ ವಾರ್ಷಿಕ ₹3,60,000 ಕೋಟಿ ಲಾಭವಾಗಲಿದ್ದು, ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ ಎಂದರು. ಬೆಂಗಳೂರು (ಮಾ.28): ಕೇಂದ್ರ ಸರ್ಕಾರ ಈಗ ಡೀಸೆಲ್, ಪೆಟ್ರೋಲ್ ಮೇಲೆ ನೀಡಿರುವ ಸುಂಕ ವಿನಾಯ್ತಿಯಿಂದ ಖಾಸಗಿ ತೈಲ ಕಂಪೆನಿಗಳಿಗೆ ವಾರ್ಷಿಕ 3,60,000 ಕೋಟಿ ರು. ಲಾಭವಾಗಲಿದ್ದು, ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಿಲ್ಲ. ಇದೊಂದು ಚುನಾವಣಾ ಗಿಮಿಕ್ ಘೋಷಣೆ. ಕೇಂದ್ರದ…