ಪೈಲ್ವಾನ್ ಹಿಂದೆ ಸರಿದ್ರೂ ಇನ್ನೂ 10 ಅಭ್ಯರ್ಥಿಗಳು ಕಣದಲ್ಲಿದ್ದೇವೆ, ನಮ್ಮ ತಂತ್ರ ಹೇಳೋಲ್ಲ ಎಂದ ಮನ್ಸೂರ್ ಅಲಿ | Davanagere By Poll Pailwan Withdrew But 10 Candidates Remain Says Mansoor Ali Rav
ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣಾ ಕಣದಿಂದ ಸಾದಿಕ್ ಪೈಲ್ವಾನರು ಹಿಂದೆ ಸರಿದರೂ, ನಾವು 10ಕ್ಕೂ ಹೆಚ್ಚು ಜನ ಇನ್ನೂ ಸ್ಪರ್ಧೆಯಲ್ಲಿದ್ದೇವೆ ಎಂದು ಮುಸ್ಲಿಂ ಮುಖಂಡ ಯು.ಎಂ. ಮನ್ಸೂರ್ ಅಲಿ ಹೇಳಿದ್ದಾರೆ. ಸಾದಿಕ್ ಅವರ ಈ ನಡೆಯಿಂದ ಸಮಾಜಕ್ಕೆ ಬೇಸರ. ಕಾಂಗ್ರೆಸ್‌ಗೆ ಮತ ಹಾಕದಿರಲು ನಿರ್ಧರಿಸಲಾಗಿದೆ . ದಾವಣಗೆರೆ (ಮಾ.28): ದಾವಣಗೆರೆ ದಕ್ಷಿಣ ಕ್ಷೇತ್ರದ ಕಣದಿಂದ ಸಾದಿಕ್ ಪೈಲ್ವಾನರು ಹಿಂದೆ ಸರಿದರೂ, ನಾವು 10ಕ್ಕೂ ಹೆಚ್ಚು ಜನ ಇನ್ನೂ ಕಣದಲ್ಲಿದ್ದೇವೆ ಎಂದು ಮುಸ್ಲಿಂ ಸಮುದಾಯದ ಮುಖಂಡ ಯು.ಎಂ. ಮನ್ಸೂರ್…