ವಿಕ್ಟೋರಿಯಾ ಆಸ್ಪತ್ರೆ ಮೇಲೆ ಲೋಕಾ ದಿಢೀರ್ ದಾಳಿ! ಐಸಿಯು ಅವ್ಯವಸ್ಥೆ ಬಯಲು
ಬೆಂಗಳೂರು, ಮಾರ್ಚ್ 28: ಕರ್ನಾಟಕ ಲೋಕಾಯುಕ್ತ ತಂಡ ಏಕಾಏಕಿ ಭೇಟಿ ವೇಳೆ ಶಾಂತವೇರಿ ಗೋಪಾಲ ಗೌಡ ಆಸ್ಪತ್ರೆ (ವಿಕ್ಟೋರಿಯಾ ಆಸ್ಪತ್ರೆ) ಟ್ರಾಮಾ ಕೇರ್ ಸೆಂಟರ್‌ನಲ್ಲಿ ಗಂಭೀರ ಅವ್ಯವಸ್ಥೆಗಳು ಬೆಳಕಿಗೆ ಬಂದಿವೆ. ಐಸಿಯುನಲ್ಲಿ ಅವಧಿ ಮೀರಿದ ಚಿಕಿತ್ಸೆಗಳು ಇದ್ದಿದ್ದು, ಖಾಲಿ ಹಾಸಿಗೆಗಳಿದ್ದರೂ ತುರ್ತು ರೋಗಿಗೆ ದಾಖಲಾತಿ ನಿರಾಕರಿಸಿರುವುದು ಗಮನಕ್ಕೆ ಬಂದಿದೆ. ಹಾಸಿಗೆಗಳಿದ್ದರೂ ರೋಗಿಗಳಿಗೆ ದಾಖಲಾತಿ ಇಲ್ಲ! ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ , ವೆಂಟಿಲೇಟರ್ ದೋಷದಿಂದ ಹಾಸಿಗೆಗಳನ್ನು ಬಳಸಲಾಗುವುದಿಲ್ಲ ಎಂದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ತೋರಿಸಲಾಗಿದೆ. ಪ್ರಕರಣದ ಮುಖ್ಯ…