ಕ್ಷೌರಕ್ಕೆ ಹೋದಾಗ ಜಾತಿ ಕೇಳಿ ಬೈದು ತಳ್ಳಿದರು, ಅಂದಿನಿಂದ ನನ್ನ ಕ್ಷೌರ ನಾನೇ ಮಾಡಿಕೊಳ್ತೇನೆ: ಛಲವಾದಿ ನಾರಾಯಣಸ್ವಾಮಿ! | I Do My Own Shaving Mlc Chalavadi Narayanaswamy Caste Discrimination Karnataka Council Sat
ವಿಧಾನ ಪರಿಷತ್ನಲ್ಲಿ ‘ಇವ ನಮ್ಮವ ಇವ ನಮ್ಮವ’ ವಿಧೇಯಕದ ಚರ್ಚೆಯ ವೇಳೆ, ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ಜೀವನದಲ್ಲಿ ಎದುರಿಸಿದ ಜಾತಿ ತಾರತಮ್ಯದ ನೋವನ್ನು ಹಂಚಿಕೊಂಡರು. ಕ್ಷೌರದಂಗಡಿ ಮತ್ತು ದೇವಸ್ಥಾನ ಪ್ರವೇಶ ನಿರಾಕರಣೆಯಂತಹ ಘಟನೆಗಳನ್ನು ವಿವರಿಸಿದರು. ಬೆಂಗಳೂರು: ‘ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯ ಹೆಸರಿನಲ್ಲಿನ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ 2026’ ರ ಮೇಲಿನ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಛಲವಾದಿ…