ಮನೆಯೊಂದು ಮೂರು ಬಾಗಿಲಾದ ಮೈಸೂರು JDS: ಅಪ್ಪನ ವಿರುದ್ಧವೇ ಮಗ? GTDಗೆ HDK ಬಿಗ್ ಶಾಕ್! | Hd Kumaraswamy S New Political Strategy Against Jds Mla Gt Devegowda In Chamundeshwari Constituency Mrq
ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರು ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಈ ನಡುವೆ, ಕುಮಾರಸ್ವಾಮಿಯವರು ಹೊಸ ಅಭ್ಯರ್ಥಿಯ ಸುಳಿವು ನೀಡಿದ್ದು, ಜಿ.ಟಿ.ಡಿ ಪುತ್ರ ಹರೀಶ್ ಗೌಡ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಜೆಡಿಎಸ್ ಟಿಕೆಟ್ ತಂದೆಗೋ ಅಥವಾ ಮಗನಿಗೋ ಎಂಬ ಕುತೂಹಲ ಮೂಡಿದೆ. 1 Min read Published : Feb 11 2026, 08:00 AM IST 15 Image Credit : Harish Gowda FB ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವಿಧಾನಸಭಾ ಚುನಾವಣೆಗೆ ಇನ್ನು ಎರಡು ವರ್ಷಗಳಿದ್ರೂ…