ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai
ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್ ಇದ್ದರೆ ‘ಎಐ’ ಎಂಬ ಲೇಬಲ್ ಕಡ್ಡಾಯವಾಗಿ ನಮೂದಿಸಬೇಕು. ನವದೆಹಲಿ : ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್ ಇದ್ದರೆ…