Headlines
Haveri Class 10 Student Death ‘ಓದಿಕೊ’ ಎಂದಿದ್ದಕ್ಕೆ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ದುರಂತ ಅಂತ್ಯ! | Haveri Class 10 Student Ends Life Incident Occurred After Parental Advice

Haveri Class 10 Student Death ‘ಓದಿಕೊ’ ಎಂದಿದ್ದಕ್ಕೆ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ದುರಂತ ಅಂತ್ಯ! | Haveri Class 10 Student Ends Life Incident Occurred After Parental Advice

ಹಾವೇರಿ ಜಿಲ್ಲೆಯ ಮರೋಳ ಗ್ರಾಮದಲ್ಲಿ, ಪರೀಕ್ಷೆಯ ಒತ್ತಡ ಮತ್ತು ಪೋಷಕರ ಬುದ್ಧಿಮಾತಿನಿಂದ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ. ಹಾವೇರಿ (ಫೆ.11): ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ. ಪೋಷಕರ ಬುದ್ಧಿಮಾತಿಗೆ ಮನನೊಂದ ಬಾಲಕಿ ಮೃತ…

Read More
ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ

ಕರಣ್ ಜೋಹರ್ ಬಗ್ಗೆ ಅತೀ ಕೆಟ್ಟದಾಗಿ ವಿಡಿಯೋ ಮಾಡಿದ ಯೂಟ್ಯೂಬರ್ ಕ್ಯಾರಿಮಿನಾಟಿಗೆ ಸಂಕಷ್ಟ

ಖ್ಯಾತ ಯೂಟ್ಯೂಬರ್ ಕ್ಯಾರಿಮಿನಾಟಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅವರು ವಿವಿಧ ರೀತಿಯ ವಿಡಿಯೋಗಳನ್ನು ಮಾಡಿ ಸಾಕಷ್ಟು ಹಿಂಬಾಲಕರನ್ನು ಸಂಪಾದಿಸಿದ್ದಾರೆ. ಈಗ ಅವರು ಸಂಕಷ್ಟದಲ್ಲಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕ ಕರಣ್ ಜೋಹರ್ ಅವರನ್ನು ಅನುಕರಿಸಿದ್ದಕ್ಕೆ ತೊಂದರೆ ಎದುರಿಸುತ್ತಿದ್ದಾರೆ. ಈ ಸಂಬಂಧ ಕೋರ್ಟ್‌ನಿಂದ ಆದೇಶ ಬಂದಿದ್ದು, ವಿಡಿಯೋ ತೆಗೆಯುವಂತೆ ಸೂಚನೆ ನೀಡಲಾಗಿದೆ. ಇತ್ತೀಚೆಗೆ ವಿಡಿಯೋ ಒಂದನ್ನು ಮಾಡಿ ಕ್ಯಾರಿ ಮಿನಾಟಿ ಪೋಸ್ಟ್ ಮಾಡಿದ್ದರು. ಕರಣ್ ಜೋಹರ್ ನಡೆಸಿಕೊಡೋ ‘ಕಾಫಿ ವಿತ್ ಕರಣ್’ ಹೋಲುವ ರೀತಿಯ ಶೋನ ಕ್ಯಾರಿಮಿನಾಟಿ ಮಾಡಿದ್ದರು. ಇದರಲ್ಲಿ…

Read More
ಎಚ್ಚರ, ತಲೆಯಲ್ಲಿರುವ ಹೇನು ಕೂಡ ಪ್ರಾಣ ತೆಗೀಬಹುದು, ರಕ್ತವಾಂತಿ ಮಾಡಿಕೊಂಡು ಬಾಲಕಿ ಸಾವು

ಎಚ್ಚರ, ತಲೆಯಲ್ಲಿರುವ ಹೇನು ಕೂಡ ಪ್ರಾಣ ತೆಗೀಬಹುದು, ರಕ್ತವಾಂತಿ ಮಾಡಿಕೊಂಡು ಬಾಲಕಿ ಸಾವು

ಒಡಿಶಾ, ಫೆಬ್ರವರಿ 11: ಹೇನು(ಲೈಸ್) ತಾನೆ ತಲೆಯಲ್ಲಿರುವ ಸ್ವಲ್ಪ ರಕ್ತ(ರಕ್ತ) ಹೀರಬಹುದಷ್ಟೇ ಇನ್ನೇನು ಮಾಡುತ್ತೆ ಎಂದು ನೆಗ್ಲೆಕ್ಟ್ ಮಾಡಬೇಡಿ. ನಿಮ್ಮ ಮಕ್ಕಳ ಜೀವಕ್ಕೇ ಕುತ್ತು ತರಬಹುದು ಎಚ್ಚರ. ಸಾಮಾನ್ಯವಾಗಿ ಶಾಲೆಗೆ ಹೋಗುವ ಮಕ್ಕಳ ತಲೆಯಲ್ಲಿ ಹೇನು ಹೆಚ್ಚು. ಏಕೆಂದರೆ ನಿತ್ಯ ಧೂಳಿನಲ್ಲಿ ಆಟವಾಡುತ್ತಾರೆ, ಕೂದಲು ಬೆವರುತ್ತದೆ, ಅಲ್ಲಿ ಕೊಳೆ ಶೇಖರಣೆಗೊಂಡು ಹೇನಿಗೆ ಜಾಗ. ಒಮ್ಮೆ ಒಂದು ಹೇನು ಹತ್ತಿದರೆ ಸಾಕು ಸ್ವಲ್ಪ ದಿನದಲ್ಲೇ ಅದು ನೂರವಾಗುತ್ತದೆ. ಆದರೆ ಆ ಹೇನು ಎಷ್ಟು ಅಪಾಯಕಾರಿ ಎಂಬುದು ಒಡಿಶಾದಲ್ಲಿ ನಡೆದ…

Read More
ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

ಟಿ20 ವಿಶ್ವಕಪ್‌ನಲ್ಲಿ ನ್ಯೂಝಿಲೆಂಡ್ ಆರಂಭಿಕರ ವಿಶ್ವ ದಾಖಲೆಯ ಚೇಸಿಂಗ್

T20 ವಿಶ್ವಕಪ್ 2026: T20 ನಿಂದ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ನ್ಯೂಝಿಲೆಂಡ್ ತಂಡದ ಆರಂಭಿಕರಾದ ಟಿಮ್ ಸೈಫರ್ಟ್ ಹಾಗೂ ಫಿನ್ ಅಲೆನ್. ಅದು ಸಹ ಜೋಸ್ ಬಟ್ಲರ್ ಹಾಗೂ ಅಲೆಕ್ಸ್ ಹೆಲ್ಸ್ ಹೆಸರಿನಲ್ಲಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. Source link

Read More
ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಮದುವೆ ನೆಪದಲ್ಲಿ 9 ಯುವತಿಯರ ಬಾಳಲ್ಲಿ ಚೆಲ್ಲಾಟವಾಡಿದ್ದ ‘ಮ್ಯಾಟ್ರಿಮೋನಿ ಮನ್ಮಥ’, ನಕಲಿ ಮಾವ ಪೊಲೀಸ್ ಬಲೆಗೆ

ಸುಶಾಂತ್ ಪೂಜಾರಿ ಹಾಗೂ ಭಾಸ್ಕರ್ಚಿತ್ರದ ಕ್ರೆಡಿಟ್ ಮೂಲ: tv9 ಮಂಗಳೂರು, ಫೆಬ್ರವರಿ 11: ಆನ್‌ಲೈನ್ ಮ್ಯಾಟ್ರಿಮೋನಿ ಮೂಲಕ ಮದುವೆಯ ಹೆಸರಿನಲ್ಲಿ ಯುವತಿಯರನ್ನು ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಮಂಗಳೂರು ಪೊಲೀಸರು (ಮಂಗಳೂರು ಪೊಲೀಸ್) ಬಂಧಿಸಿದ್ದಾರೆ. ಮ್ಯಾಟ್ರಿಮೋನಿಯಲ್ಲಿ (ವೈವಾಹಿಕ) ವರ ಹುಡುಕುತ್ತಿದ್ದ ಯುವತಿಯರನ್ನು ಗುರಿಯಾಗಿಸಿಕೊಂಡು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚನೆ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನನ್ನು ಸುಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ, ಈತನ ವಂಚನೆಗೆ ಸಾಥ್ ನೀಡಿದ್ದ ಮುಲ್ಕಿ ನಿವಾಸಿ ಭಾಸ್ಕರ್‌ನನ್ನೂ ಪೊಲೀಸರು ಬಂಧಿಸಿದ್ದಾರೆ. ಸುಶಾಂತ್…

Read More
ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ | Confusion At Bmrcl Over Metro Fare Hike

ಮೆಟ್ರೋ ಪ್ರಯಾಣ ದರ ಏರಿಕೆ ಕುರಿತು ಬಿಎಂಆರ್‌ಸಿಎಲ್‌ನಲ್ಲಿ ಗೊಂದಲ- ಆದಾಯ ಸಾಕಾಗ್ತಿಲ್ಲ | Confusion At Bmrcl Over Metro Fare Hike

ಮೆಟ್ರೋ ಪ್ರಯಾಣ ದರ ಶೇ.5ರಷ್ಟು ಹೆಚ್ಚಳಕ್ಕೆ ಸದ್ಯಕ್ಕೆ ತಡೆಬಿದ್ದಿದ್ದು ಜನತೆ ನಿರಾಳರಾಗಿದ್ದಾರೆ. ಆದರೆ, ದರ ಏರಿಕೆ ವಿಚಾರದಲ್ಲಿ ಆಡಳಿತಾತ್ಮಕ ದ್ವಂದ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಲುಕಿದೆ. ಬೆಂಗಳೂರು : ಮೆಟ್ರೋ ಪ್ರಯಾಣ ದರ ಶೇ.5ರಷ್ಟು ಹೆಚ್ಚಳಕ್ಕೆ ಸದ್ಯಕ್ಕೆ ತಡೆಬಿದ್ದಿದ್ದು ಜನತೆ ನಿರಾಳರಾಗಿದ್ದಾರೆ. ಆದರೆ, ದರ ಏರಿಕೆ ವಿಚಾರದಲ್ಲಿ ಆಡಳಿತಾತ್ಮಕ ದ್ವಂದ್ವದಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಸಿಲುಕಿದೆ. ದರ ನಿಗದಿ ಸಮಿತಿ ನೀಡಿರುವ ಶಿಫಾರಸು ಅನ್ವಯ ವಾರ್ಷಿಕ ಸ್ವಯಂಚಾಲಿತ ದರ ಏರಿಕೆ ವಿರುದ್ಧ…

Read More
ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಎಐ ದುರ್ಬಳಕೆ ತಡೆಗೆ ಕಠಿಣ ನಿಯಮ ಜಾರಿ -ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿ : ಹೊಸ ನಿಯಮದಲ್ಲೇನಿದೆ? | Stringent Rules Enforced To Curb Misuse Of Ai

ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ ‘ಎಐ’ ಎಂಬ ಲೇಬಲ್‌ ಕಡ್ಡಾಯವಾಗಿ ನಮೂದಿಸಬೇಕು. ನವದೆಹಲಿ : ಕೃತಕ ಬುದ್ಧಿಮತ್ತೆ (ಎಐ) ಬಳಸಿಕೊಂಡು ಅಶ್ಲೀಲ ಮತ್ತು ಮಾನಹಾನಿಕರ ಚಿತ್ರಗಳನ್ನು ರಚಿಸುವ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ‘ಯಾವುದೇ ಎಐ ಕಂಟೆಂಟ್‌ ಇದ್ದರೆ…

Read More
ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಅಂತರಾಷ್ಟ್ರೀಯ ತೈಲ ಸ್ಮಗ್ಲಿಂಗ್‌ ಜಾಲ ಭೇದಿಸಿದ ಕರಾವಳಿ ಪಡೆ- ಮುಂಬೈ ಕರಾವಳಿ ಆಚೆ 3 ಹಡಗುಗಳು ವಶ | Coastal Security Busts International Oil Smuggling Racket

ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು ಇದೇ ಮೊದಲು. ನವದೆಹಲಿ: ಭಾರತೀಯ ಕರಾವಳಿ ಕಾವಲು ಪಡೆಯು (ಐಸಿಜಿ) ಸಮುದ್ರ ಮತ್ತು ವಾಯು ಆಧರಿತ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯಾಚರಿಸುತ್ತಿದ್ದ ಬೃಹತ್‌ ತೈಲ ಕಳ್ಳಸಾಗಣೆ ಜಾಲವೊಂದನ್ನು ಸೋಮವಾರ ಭೇದಿಸಿದೆ. ಈ ರೀತಿ ಅಂತಾರಾಷ್ಟ್ರೀಯ ಮಟ್ಟದ ಜಾಲ ಭೇದಿಸಿದ್ದು…

Read More
ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಜ। ನರವಣೆ ಆತ್ಮಚರಿತ್ರೆ ಬಗ್ಗೆ ರಾಹುಲ್‌ ವರ್ಸಸ್ ಪೆಂಗ್ವಿನ್‌- ಪುಸ್ತಕ ಇನ್ನೂ ಪ್ರಕಟವಾಗಿಲ್ಲ, ಪ್ರಸರಣ ಅಕ್ರಮ | Rahul Vs Penguin Over Gen Naravanes Autobiography

ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿ ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಆತ್ಮಚರಿತ್ರೆ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಹಾಗೂ ಪುಸ್ತಕ ಪ್ರಕಾಶನ ಸಂಸ್ಥೆ ಪೆಂಗ್ವಿನ್‌ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ. ನವದೆಹಲಿ : ಚೀನಾ ಜತೆಗಿನ 2020ರ ಗಲ್ವಾನ್ ಸಂಘರ್ಷದ ವೇಳೆ ಮೋದಿ ಸರ್ಕಾರ ಅನುಸರಿಸಿದ ನೀತಿಗಳನ್ನು ಪ್ರಶ್ನಿಸಲಾಗಿದೆ ಎನ್ನಲಾದ ನಿವೃತ್ತ ಸೇನಾ ಮುಖ್ಯಸ್ಥ ಜ। ಎಂ.ಎಂ. ನರವಣೆ ಅವರ ಆತ್ಮಚರಿತ್ರೆ…

Read More
ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ ಭೇಟಿಗೆ ಇವೆ ಕಠಿಣ 42 ನಿಯಮಗಳು? ನಟನ ಪ್ರತಿಕ್ರಿಯೆ ಏನು?

ಅಲ್ಲು ಅರ್ಜುನ್ (ಅಲ್ಲು ಅರ್ಜುನ್) ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಪುಷ್ಪ 2’ ರಿಲೀಸ್ ಆದ ಬಳಿಕ ಅವರ ಖ್ಯಾತಿ ಸಾಕಷ್ಟು ಹೆಚ್ಚಾಗಿದೆ. ಅವರ ಖ್ಯಾತಿ ಪ್ಯಾನ್ ಭಾರತದಲ್ಲಿ ಹಬ್ಬಿದೆ. ಈಗ ಅವರ ಭೇಟಿ ಬರೋಬ್ಬರಿ 42 ಕಠಿಣ ನಿಯಮಗಳಿವೆ ಎಂದು ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಪಾಡ್ ಕಾಸ್ಟ್ನಲ್ಲಿ ಆರೋಪ ಮಾಡಿದ್ದಾರೆ. ಈ ವಿಡಿಯೋಗೆ ಅವರ ಕಡೆಯಿಂದ ಸ್ಪಷ್ಟನೆ ಸಿಕ್ಕಿದೆ. ಬ್ರ್ಯಾಂಡ್ ಸ್ಟ್ರ್ಯಾಟಜಿಸ್ಟ್ ಒಬ್ಬರು ಈ ಬಗ್ಗೆ ಮಾತನಾಡಿದ್ದರು. ಅವರು ಅಲ್ಲು ಅರ್ಜುನ್ ಜೊತೆ…

Read More