Bengaluru Air Quality: ಇಂದೂ ರಾಜ್ಯದಲ್ಲಿ ವಾಯು ಗುಣಮಟ್ಟ ಇನ್ನಷ್ಟು ಕುಸಿತ
ಇಂದೂ ರಾಜ್ಯದಲ್ಲಿ ವಾಯು ಇನ್ನಷ್ಟು ಕುಸಿತ ಬೆಂಗಳೂರು, ಫೆಬ್ರವರಿ 11: ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಬೆಂಗಳೂರಿನ AQI (ಬೆಂಗಳೂರು ವಾಯು ಗುಣಮಟ್ಟ) ಇಂದು ಹಠಾತ್ತನೆ ಕಳಪೆ ಮಟ್ಟ ತಲುಪಿದೆ. ನಿನ್ನೆ ತಕ್ಕ ಮಟ್ಟಿಗೆ ಸುಧಾರಿಸಿದೆ ಎಂದುಕೊಂಡ ಬೆಂಗಳೂರಿನ ವಾಯು ಗುಣಮಟ್ಟವೀಗ ಮತ್ತೊಮ್ಮೆ ಕುಸಿತ ಕಂಡಿದೆ. ಅದರೊಂದಿಗೆ ಮಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲೂ ಸಹ ಗಾಳಿಯ ಗುಣಮಟ್ಟ 170ಕ್ಕಿಂತ ಜಾಸ್ತಿಯಾಗಿದೆ. ದಿನದಿಂದ ದಿನಕ್ಕೆ ಈ ನಗರಗಳ AQI ಕುಸಿಯುತ್ತಿದೆ, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಕೆಲವು ದಿನಗಳ…