Bigg Boss Gilli Nata: ಭೇಟಿ ಮಾಡಿಲ್ಲವೆಂದು ಮುನಿಸಿಕೊಂಡ ಟ್ಯಾಟೋ ಕುಮಾರಣ್ಣನಿಗೆ ಕ್ಷಮೆ ಕೇಳಿದ ಗಿಲ್ಲಿ ನಟ! | Bigg Boss 12 Gilli Nataraj Apologizes After Fan Claims He Become Arrogant Sat
ಬಿಗ್ ಬಾಸ್ ಸೀಸನ್ 12ರ ವಿಜೇತ ಗಿಲ್ಲಿ ನಟ, ತನ್ನ ಟ್ಯಾಟೋ ಹಾಕಿಸಿಕೊಂಡಿದ್ದ ಮಂಡ್ಯದ ಅಭಿಮಾನಿಯನ್ನು ಭೇಟಿಯಾಗದ ಕಾರಣ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಗೆದ್ದ ನಂತರ ಅಭಿಮಾನಿಗಳನ್ನು ಮರೆತಿದ್ದಾರೆ ಎಂದು ಅಭಿಮಾನಿ ಕುಮಾರ್ ಬೇಸರ ವ್ಯಕ್ತಪಡಿಸಿದ್ದು, ಈ ಘಟನೆಯಿಂದ ನೊಂದ ಗಿಲ್ಲಿ ನಟ ಕ್ಷಮೆಯಾಚಿಸಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಸೀಸನ್ 12ರ ಟ್ರೋಫಿ ಗೆದ್ದುಕೊಂಡು ಬಂದ ಗಿಲ್ಲಿ ನಟ ಅಲಿಯಾಸ್ ನಟರಾಜ್ ಸುಮಾರು 46 ಕೋಟಿ ಓಟುಗಳನ್ನು ಪಡೆದು ಭಾರೀ ಪ್ರಸಿದ್ಧಿ ಆಗಿದ್ದಾರೆ. ಇನ್ನು ಬಿಗ್ ಬಾಸ್ ಮನೆಯಲ್ಲಿ…