Naa Ninna Bidalaareಗೆ ಬಿಗ್​ಬಾಸ್​ ಬ್ಯೂಟಿ ಎಂಟ್ರಿ: ದೆವ್ವದ ಹೊಟ್ಟೆಯಲ್ಲಿ ಬೆಂಕಿ! ದುರ್ಗಾ ಸುಮ್ನೆ ಇರ್ತಾಳಾ?

Naa Ninna Bidalaareಗೆ ಬಿಗ್​ಬಾಸ್​ ಬ್ಯೂಟಿ ಎಂಟ್ರಿ: ದೆವ್ವದ ಹೊಟ್ಟೆಯಲ್ಲಿ ಬೆಂಕಿ! ದುರ್ಗಾ ಸುಮ್ನೆ ಇರ್ತಾಳಾ?

ನಾ ನಿನ್ನ ಬಿಡಲಾರೆ ಧಾರಾವಾಹಿಯಲ್ಲಿ ಮಾಳವಿಕಾ ಪ್ಲ್ಯಾನ್ ವಿಫಲವಾಗಿ ಶರತ್ ಮತ್ತು ಮಗಳು ಹಿತಾ ಒಂದಾಗಿದ್ದಾರೆ. ಇದರ ನಡುವೆಯೇ, ಶರತ್‌ನ ಕಾಲೇಜು ಗೆಳತಿಯಾಗಿ ಐಶ್ವರ್ಯ ಸಿಂಧೋಗಿ ಎಂಟ್ರಿ ಕೊಟ್ಟಿದ್ದು, ಆಕೆಯ ಆಗಮನದಿಂದ ಪತ್ನಿಯರಾದ ದುರ್ಗಾ ಮತ್ತು ಅಂಬಿಕಾಗೆ ಹೊಟ್ಟೆಕಿಚ್ಚು ಶುರುವಾಗಿದೆ.<img><p>ನಾ ನಿನ್ನ ಬಿಡಲಾರೆ (Naa Ninna Bidalaare Serial)ನಲ್ಲಿ ಸದ್ಯ ಶರತ್​ ಮತ್ತು ಮಗಳು ಹಿತಾ ಒಂದಾಗಿದ್ದಾರೆ. ಇವರಿಬ್ಬರನ್ನೂ ಒಂದು ಮಾಡಲು ದುರ್ಗಾ ಸಾಕಷ್ಟು ಶ್ರಮ ಪಟ್ಟಿದ್ದಾಳೆ.</p><img><p>ಅದೇ ಇನ್ನೊಂದೆಡೆ, ಎಲ್ಲರನ್ನೂ ಬ*ಲಿ ಪಡೆಯಲು ಮಾಳವಿಕಾ ಮಾಡಿರುವ ಪ್ಲ್ಯಾನ್​​…

Read More
“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ

“ನಾನು ಹೆಣ್ಣು, ನನಗೆ ಮೇಲಧಿಕಾರಿಗಳು ಗೊತ್ತು”: ಗಂಡನಿಗೆ ಪ್ರತಿದಿನ ಹೆಂಡತಿಯಿಂದ ಕಿರುಕುಳ

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ದಾಂಪತ್ಯ ಕಲಹದ ಪ್ರಕರಣವೊಂದು ಈಗ ಸಾರ್ವಜನಿಕರ ಗಮನ ಸೆಳೆದಿದೆ. ಪತಿ ಶಶಿಕುಮಾರ್ ಅವರು ತಮ್ಮ ಪತ್ನಿ ಅರ್ಪಿತಾ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ, ಆಸ್ತಿಗಾಗಿ ಪತ್ನಿ ತಮ್ಮ ಕುಟುಂಬಕ್ಕೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಶಶಿಕುಮಾರ್ ಮತ್ತು ಅರ್ಪಿತಾ ಪ್ರೀತಿಸಿ ಮದುವೆಯಾಗಿದ್ದು, ಮದುವೆಯ ನಂತರ ಮೊದಲ ಎರಡು ವರ್ಷಗಳು ಸಂತೋಷದಿಂದ ಕಳೆದಿವೆ ಎಂದು ಶಶಿಕುಮಾರ್ ಹೇಳಿದ್ದಾರೆ. ಆದರೆ, ಪತ್ನಿ ಅರ್ಪಿತಾ ತನ್ನ ತಂದೆ-ತಾಯಿಯ ಮನೆಗೆ ಭೇಟಿ ನೀಡಿದ ನಂತರ ಪರಿಸ್ಥಿತಿ…

Read More
‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ

‘ಟಾಕ್ಸಿಕ್’ ಹೊಸ ದಾಖಲೆ: ವಿದೇಶಿ ವಿತರಣೆ ಹಕ್ಕು 105 ಕೋಟಿ ರೂಪಾಯಿಗೆ ಮಾರಾಟ

‘ರಾಕಿಂಗ್ ಸ್ಟಾರ್’ ಯಶ್ (ಯಶ್) ನಟನೆಯ, ಗೀತು ಮೋಹನ್‌ದಾಸ್ ನಿರ್ದೇಶನದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇತ್ತೀಚೆಗಷ್ಟೇ ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ವಿತರಣಾ ಹಕ್ಕುಗಳು 120 ಕೋಟಿ ರೂಪಾಯಿಗೆ ಮಾರಾಟವಾಗಿವೆ. ಈಗ ‘ಟಾಕ್ಸಿಕ್’ (ವಿಷಕಾರಿ) ಸಿನಿಮಾ ವಿದೇಶಿ ಮಾರುಕಟ್ಟೆಯಲ್ಲೂ ದೂಳೆಬ್ಬಿಸಿದೆ. ವಿಶ್ವದಾದ್ಯಂತ ಸಿನಿಮಾ ವಿತರಣೆಯಲ್ಲಿ ಮುಂಚೂಣಿಯಲ್ಲಿರುವ ಫಾರ್ಸ್ ಫಿಲ್ಮ್ (ಫಾರ್ಸ್ ಫಿಲ್ಮ್) ಸಂಸ್ಥೆಯು ‘ಟಾಕ್ಸಿಕ್’ ಚಿತ್ರದ ಹೊರಾಂಗಣ ವಿತರಣಾ ಹಕ್ಕುಗಳನ್ನು ಹೊಂದಿದೆ. ಈ ಗೌರವಾನ್ವಿತ ಡೀಲ್ ಬರೋಬ್ಬರಿ…

Read More
ಸದಾ ಟ್ರೆಂಡ್‌ನಲ್ಲಿರುವ ದಕ್ಷಿಣ ಭಾರತದ ತಾಳಿ ಡಿಸೈನ್‌ಗಳಿವು!

ಸದಾ ಟ್ರೆಂಡ್‌ನಲ್ಲಿರುವ ದಕ್ಷಿಣ ಭಾರತದ ತಾಳಿ ಡಿಸೈನ್‌ಗಳಿವು!

South Indian thali mangalsutra: ದಕ್ಷಿಣ ಭಾರತದ ಸಾಂಪ್ರದಾಯಿಕ ಕಲೆಗಳಿಂದ ಸ್ಫೂರ್ತಿ ಪಡೆದ ಕೆಲವು ಅದ್ಭುತ ಚಿನ್ನದ ತಾಳಿ ಮಾಂಗಲ್ಯ ಸರಗಳ ಡಿಸೈನ್‌ಗಳು ಇಲ್ಲಿವೆ. ಈ ವಿನ್ಯಾಸಗಳು ಟ್ರೆಡಿಷನಲ್ ಆಗಿದ್ದರೂ, ನೋಡಲು ತುಂಬಾನೇ ಸ್ಟೈಲಿಶ್ ಆಗಿ ಕಾಣಿಸುತ್ತವೆ. Source link

Read More
ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ?

ಇಂಡಿಯನ್ vs ವೆಸ್ಟರ್ನ್ ಟಾಯ್ಲೆಟ್: ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ತಡೆಗಟ್ಟಲು ಯಾವುದು ಬೆಸ್ಟ್ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಲ್ಲಿ ಆಗುತ್ತಿರುವ ಬದಲಾವಣೆಗಳು ಎಲ್ಲಾ ರೀತಿಯ ಅಭ್ಯಾಸಗಳನ್ನು ಬದಲಾಯಿಸುತ್ತಿವೆ. ಅಷ್ಟೇ ಅಲ್ಲ ಮನೆ, ನಾವು ಬಳಸುವ ವಸ್ತುಗಳು ಜೊತೆಗೆ ಶೌಚಾಲಯಗಳು ಕೂಡ ಬದಲಾಗುತ್ತಿದೆ. ಹಿಂದೆ ಪ್ರತಿ ಮನೆಯಲ್ಲೂ ಇಂಡಿಯನ್ ಟಾಯ್ಲೆಟ್ (ಭಾರತೀಯ ಶೌಚಾಲಯ) ಗಳು ಹೆಚ್ಚಾಗಿ ಇವೆ. ಆದರೆ ಈಗ ಅದು ಬದಲಾಗಿದೆ. ಪಾಶ್ಚಿಮಾತ್ಯ ಕಮೋಡ್ ಅಥವಾ ವೆಸ್ಟೆರ್ನ್ ಟಾಯ್ಲೆಟ್ (ಪಶ್ಚಿಮ ಶೌಚಾಲಯ) ಗಳನ್ನು ಎಲ್ಲರೂ ಹೆಚ್ಚಾಗಿ ಬಳಸಲು ಪ್ರಾರಂಭಿಸಿದ್ದಾರೆ. ಅದಕ್ಕಾಗಿಯೇ ಪ್ರತಿ ಮನೆಯಲ್ಲಿಯೂ ಇವು ಕಾಣಲು ಸಿಗುತ್ತಿದೆ. ಈ ಬದಲಾವಣೆ ಅನುಕೂಲಕರವಾಗಿದ್ದರೂ ಕೂಡ…

Read More
ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

ಇನ್ಮುಂದೆ ಹೋಟೆಲ್‌ಗಳಲ್ಲಿ ಟೀ, ಕಾಫಿ ಹೀರುತ್ತಾ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಟಿಸಿ ಬೆಂಗಳೂರಿನಲ್ಲಿ (ಬೆಂಗಳೂರು) ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ (ಹೋಟೆಲ್) ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್‌ಗೆ ತೀವ್ರ ತೊಂದರೆಯಾಗುತ್ತಿದೆ. ಹೌದು…ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ, ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಸಂಸ್ಥೆ ಹೊಸ ಚಿಂತನೆ ನಡೆಸಿದೆ, ‘ಟೇಬಲ್ ಚಾರ್ಜ್’…

Read More
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನವೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು ವರ್ಷ ಒಂದು…

Read More
ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್

ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್

<p>ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್, ಪ್ರಮುಖ ಎರಡು ಕಾರುಗಳು ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಈ ಕಾರುಗಳು ಅತೀ ಕಡಿಮೆ ಬೆಲೆ ಮಾತ್ರವಲ್ಲ, ಅತ್ಯುತ್ತಮ ಮೈಲೇಜ್ ಕೂಡ ನೀಡಲಿದೆ.&nbsp;</p><img>ಭಾರತದಲ್ಲಿ 7 ಅಥವಾ 8 ಮಂದಿ ಪ್ರಯಾಣಿಸುವ ಫ್ಯಾಮಿಲಿ ಕಾರುಗಳಿಗೆ ಯಾವಾಗಲೂ ಬೇಡಿಕೆ ಹೆಚ್ಚು. ಇದೇ ಹಿನ್ನೆಲೆಯಲ್ಲಿ, ಮುಂದಿನ ಎರಡು ತಿಂಗಳಲ್ಲಿ ಎರಡು ಹೊಸ 7-ಸೀಟರ್ ಕಾರುಗಳು ಮಾರುಕಟ್ಟೆಗೆ ಬರಲಿವೆ. ಅವುಗಳೆಂದರೆ ನಿಸ್ಸಾನ್ ಗ್ರಾವಿಟ್ ಮತ್ತು ವಿನ್‌ಫಾಸ್ಟ್ ಲಿಮೋ ಗ್ರೀನ್….

Read More
ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದವನ್ನು ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (ಎಂ ಎಂ ನರವಣೆ) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ. ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ…

Read More
ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ: ಇಬ್ಬರು ಕಿತ್ತಾಡುತ್ತಿದ್ದಂತೆ ಪತಿ ಪರಾರಿ | Sonbhadra Wife Caught Husband With Girlfriend Red Handedly In Shopping Mall

ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ: ಇಬ್ಬರು ಕಿತ್ತಾಡುತ್ತಿದ್ದಂತೆ ಪತಿ ಪರಾರಿ | Sonbhadra Wife Caught Husband With Girlfriend Red Handedly In Shopping Mall

ಉತ್ತರ ಪ್ರದೇಶದ ಶಾಪಿಂಗ್ ಮಾಲ್ ಒಂದರಲ್ಲಿ ಗರ್ಲ್‌ಫ್ರೆಂಡ್ ಜೊತೆಗಿದ್ದ ಪತಿಯನ್ನು ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಕೋಪಗೊಂಡ ಪತ್ನಿ, ಗಂಡನ ಪ್ರಿಯತಮೆಗೆ ಥಳಿಸಿದ್ದು, ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ವೇಳೆ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ ಏರಿಕೆಯಾಗದ ಸ್ಯಾಲರಿ, ಹೆಚ್ಚುತ್ತಿರುವ ಬೆಲೆ ಏರಿಕೆ ನಡುವೆ ಒಬ್ಬಳು ಹೆಂಡತಿಯನ್ನು ಸಾಕುವುದೇ ಕಷ್ಟ ಹೀಗಿರುವಾಗ ಇಲ್ಲೊಬ್ಬ ವಿವಾಹಿತ, ಸೇಫ್ಟಿಗೆ ಸ್ಟೆಪ್ನಿ ಕೂಡ ಇರಲಿ ಎಂದು…

Read More