Headlines
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ. ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನವೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು ವರ್ಷ ಒಂದು…

Read More
ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್

ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್

<p>ಒಂದೇ ಚಾರ್ಜ್‌ಗೆ 450 ಕಿ.ಮಿ ಮೈಲೇಜ್, ಅತೀ ಕಡಿಮೆ ಬೆಲೆ ಕಾರು ಭಾರತದಲ್ಲಿ ಶೀಘ್ರದಲ್ಲೇ ಲಾಂಚ್, ಪ್ರಮುಖ ಎರಡು ಕಾರುಗಳು ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಈ ಕಾರುಗಳು ಅತೀ ಕಡಿಮೆ ಬೆಲೆ ಮಾತ್ರವಲ್ಲ, ಅತ್ಯುತ್ತಮ ಮೈಲೇಜ್ ಕೂಡ ನೀಡಲಿದೆ.&nbsp;</p><img>ಭಾರತದಲ್ಲಿ 7 ಅಥವಾ 8 ಮಂದಿ ಪ್ರಯಾಣಿಸುವ ಫ್ಯಾಮಿಲಿ ಕಾರುಗಳಿಗೆ ಯಾವಾಗಲೂ ಬೇಡಿಕೆ ಹೆಚ್ಚು. ಇದೇ ಹಿನ್ನೆಲೆಯಲ್ಲಿ, ಮುಂದಿನ ಎರಡು ತಿಂಗಳಲ್ಲಿ ಎರಡು ಹೊಸ 7-ಸೀಟರ್ ಕಾರುಗಳು ಮಾರುಕಟ್ಟೆಗೆ ಬರಲಿವೆ. ಅವುಗಳೆಂದರೆ ನಿಸ್ಸಾನ್ ಗ್ರಾವಿಟ್ ಮತ್ತು ವಿನ್‌ಫಾಸ್ಟ್ ಲಿಮೋ ಗ್ರೀನ್….

Read More
ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ನರವಾಣೆಯ ವಿವಾದಿತ ಪುಸ್ತಕ ಎಲ್ಲೂ ಪ್ರಕಟವೇ ಆಗಿಲ್ಲ; ಪೆಂಗ್ವಿನ್‌ ಪ್ರಕಾಶನದಿಂದ ಸ್ಪಷ್ಟನೆ

ನವದೆಹಲಿ, ಫೆಬ್ರವರಿ 10: ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ (ಎಂಎಂ ನರವಾಣೆ) ಅವರು ತಮ್ಮ ಆತ್ಮಚರಿತ್ರೆಯ ವಿವಾದವನ್ನು ಭುಗಿಲೆದ್ದ ನಂತರ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದರು. ಆ ಪುಸ್ತಕದ ಪ್ರಕಾಶಕರಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (PRHI) ನರವಾಣೆಯವರ (ಎಂ ಎಂ ನರವಣೆ) ಪುಸ್ತಕವನ್ನು ಇನ್ನೂ ಪ್ರಕಟಿಸಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿತ್ತು. ಆ ಸ್ಪಷ್ಟನೆಯನ್ನು ನರವಾಣೆ ಕೂಡ ಶೇರ್ ಮಾಡಿಕೊಂಡಿದ್ದಾರೆ. ಪೆಂಗ್ವಿನ್ ಬಿಡುಗಡೆ ಮಾಡಿದ ಹೇಳಿಕೆಯನ್ನು ಹಂಚಿಕೊಂಡ…

Read More
ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ: ಇಬ್ಬರು ಕಿತ್ತಾಡುತ್ತಿದ್ದಂತೆ ಪತಿ ಪರಾರಿ | Sonbhadra Wife Caught Husband With Girlfriend Red Handedly In Shopping Mall

ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ: ಇಬ್ಬರು ಕಿತ್ತಾಡುತ್ತಿದ್ದಂತೆ ಪತಿ ಪರಾರಿ | Sonbhadra Wife Caught Husband With Girlfriend Red Handedly In Shopping Mall

ಉತ್ತರ ಪ್ರದೇಶದ ಶಾಪಿಂಗ್ ಮಾಲ್ ಒಂದರಲ್ಲಿ ಗರ್ಲ್‌ಫ್ರೆಂಡ್ ಜೊತೆಗಿದ್ದ ಪತಿಯನ್ನು ಪತ್ನಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾಳೆ. ಕೋಪಗೊಂಡ ಪತ್ನಿ, ಗಂಡನ ಪ್ರಿಯತಮೆಗೆ ಥಳಿಸಿದ್ದು, ಈ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯ ವೇಳೆ ಪತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಗರ್ಲ್‌ಫ್ರೆಂಡ್ ಜೊತೆ ಶಾಪಿಂಗ್ ವೇಳೆ ಹೆಂಡ್ತಿಗೆ ಸಿಕ್ಕಿಬಿದ್ದ ಗಂಡ ಏರಿಕೆಯಾಗದ ಸ್ಯಾಲರಿ, ಹೆಚ್ಚುತ್ತಿರುವ ಬೆಲೆ ಏರಿಕೆ ನಡುವೆ ಒಬ್ಬಳು ಹೆಂಡತಿಯನ್ನು ಸಾಕುವುದೇ ಕಷ್ಟ ಹೀಗಿರುವಾಗ ಇಲ್ಲೊಬ್ಬ ವಿವಾಹಿತ, ಸೇಫ್ಟಿಗೆ ಸ್ಟೆಪ್ನಿ ಕೂಡ ಇರಲಿ ಎಂದು…

Read More
Video: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ

Video: ಮಗಳ ಭವಿಷ್ಯಕ್ಕಾಗಿ ತಂದೆಯ ಹೋರಾಟ; ತನ್ನ ಆಟೋದಲ್ಲಿ ಮಗಳನ್ನು ಮಲಗಿಸಿ ಆಟೋ ಓಡಿಸುವ ವ್ಯಕ್ತಿ

ಬದುಕು (ಜೀವನ) ಯಾವಾಗ ಹೇಗೆ ತಿರುವು ಪಡೆದುಕೊಳ್ಳುತ್ತದೆ ಎಂದು ಹೇಳಲಾಗದು. ಕೆಲವೊಮ್ಮೆ ಒಂಟಿಯಾಗಿ ತಮ್ಮ ಮಕ್ಕಳ ಜವಾಬ್ದಾರಿಯನ್ನು ಹೊತ್ತುಕೊಂಡು ಅವರಿಗೆ ಉತ್ತಮ ಭವಿಷ್ಯ ಕಟ್ಟಿ ಕೊಡಲಾಯಿತು. ಇಲ್ಲೊಬ್ಬ ಆಟೋ ಡ್ರೈವರ್ ನದ್ದು (ಆಟೋ ಡ್ರೈವರ್) ಅದೇ ಕಥೆ. ಪತ್ನಿಯನ್ನು ಕಳೆದುಕೊಂಡ ಆಟೋ ಡ್ರೈವರ್ ತನ್ನ ಮಗಳಿಗೆ ತಂದೆ ತಾಯಿಯೂ ಆಗಿದ್ದಾನೆ. ಹೀಗಾಗಿ ಆಟೋದಲ್ಲೇ ತನ್ನ ಪುಟ್ಟ ಪ್ರಪಂಚವನ್ನು ಮಲಗಿಸಿಕೊಂಡು ದುಡಿಮೆಯನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದಾನೆ. ಈ ವ್ಯಕ್ತಿಯ ಬದುಕಿನ ಕಣ್ಣೀರಿನ ಕಥೆಯನ್ನು ಪ್ರಯಾಣಿಕನೊಬ್ಬ ಬಿಚ್ಚಿಟ್ಟಿದ್ದಾನೆ. @SaffronChargers ಹೆಸರಿನ…

Read More
ಟಿ20 ವಿಶ್ವಕಪ್ 2ನೇ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ, ಅಭಿಷೇಕ್ ಶರ್ಮಾ ಡೌಟ್

ಟಿ20 ವಿಶ್ವಕಪ್ 2ನೇ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ, ಅಭಿಷೇಕ್ ಶರ್ಮಾ ಡೌಟ್

<p>ಟಿ20 ವಿಶ್ವಕಪ್ 2ನೇ ಪಂದ್ಯಕ್ಕೂ ಮುನ್ನ ಭಾರತಕ್ಕೆ ಆಘಾತ, ಅಭಿಷೇಕ್ ಶರ್ಮಾ ಡೌಟ್, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.</p><img><p>ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಶುಭಾರಂಭ ಮಾಡಿದೆ. ಇದೀಗ 2ನೇ ಪಂದ್ಯಕ್ಕೆ ಟೀಂ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಕಣಕ್ಕಿಳಿಯುವ ಸಾಧ್ಯತೆ ಕ್ಷೀಣಿಸಿದೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅಭಿಷೇಕ್ ಶರ್ಮಾ 2ನೇ ಟಿ20 ಪಂದ್ಯದಲ್ಲಿ ಆಡುವ ಸಾಧ್ಯತೆ ಕುರಿತು ತಂಡದ ಸಹಾಯಕ ಕೋಚ್ ರ್ಯಾನ್ ಟೆನ್ ಡೊಶ್ಚೆಟ್ ಅನುಮಾನ ವ್ಯಕ್ತಪಡಿಸಿದ್ದಾರೆ.</p><img><p>ಅಭಿಷೇಕ್…

Read More
ಪ್ರಪಂಚ ಅಂತ್ಯ ಆಗೋವರೆಗೂ ಬಾಬರಿ ಮಸೀದಿ ಮರು ನಿರ್ಮಾಣವಾಗಲು ಬಿಡೋದಿಲ್ಲ: ಯೋಗಿ ಆದಿತ್ಯನಾಥ್‌

ಪ್ರಪಂಚ ಅಂತ್ಯ ಆಗೋವರೆಗೂ ಬಾಬರಿ ಮಸೀದಿ ಮರು ನಿರ್ಮಾಣವಾಗಲು ಬಿಡೋದಿಲ್ಲ: ಯೋಗಿ ಆದಿತ್ಯನಾಥ್‌

<p><strong>ನವದೆಹಲಿ (ಫೆ.10): </strong>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಬಾಬರಿ ರಚನೆಯನ್ನು ಎಂದಿಗೂ ಪುನರ್ನಿರ್ಮಿಸಲಾಗುವುದಿಲ್ಲ, ಜಗತ್ತಿನ ಅಂತ್ಯದ ದಿನ ಕೂಡ ಇದರ ನಿರ್ಮಾಣ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಬಾರಾಬಂಕಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸುವ ಬದ್ಧತೆಯನ್ನು ಪುನರುಚ್ಚರಿಸಿದರು, ಅದು ತನ್ನ ಕೆಲಸದ ಮೂಲಕ ಮಾತ್ರ ಮಾತನಾಡುತ್ತದೆ ಎಂದಿದ್ದಾರೆ. ಅಯೋಧ್ಯೆಯ ಬಗ್ಗೆ ಬಿಜೆಪಿಯ ನಿಲುವನ್ನು ನೆನಪಿಸಿಕೊಂಡ ಅವರು, "ನಾವು ರಾಮಲಲ್ಲಾಗೆ ಬಂದು ಅದೇ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸುತ್ತೇವೆ ಎಂದು ಹೇಳಿದ್ದೆವು. ನಾವು…

Read More
“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ

“ನಿಮ್ಮ ಮಗಳು ಶಿವನ ಪಾದ ಸೇರಿದ್ದಾಳೆ ಬಂದು ನೋಡಿ” ಎಂದ ಅಳಿಯ: ಇದಕ್ಕೆಲ್ಲ ಇವನೇ ಕಾರಣ

ಬೆಳಗಾವಿ, ಫೆ.10: ಜಿಲ್ಲೆಯ (ಬೆಳಗಾವಿ ಕೊಲೆ ಆರೋಪ) ಬೈಲಹೊಂಗಲ ತಾಲೂಕಿನ ಹೊಸೂರ ಗ್ರಾಮದಲ್ಲಿ 29 ವರ್ಷದ ಸಕ್ಕುಬಾಯಿ ದಿಡಗಣ್ಣವರ್ ಎಂಬುವವರು ಸಾವನ್ನಪ್ಪಿದ್ದಾರೆ, ಇದೀಗ ಇದು ಸಹಜ ಸಾವಲ್ಲ, ಕೊಲೆ ಎಂದು ಸಕ್ಕುಬಾಯಿ ಮನೆಯವರು ಆರೋಪಿಸಿದ್ದಾರೆ. ಸಕ್ಕುಬಾಯಿ ಅವರ ಪತಿ ನಾಗಪ್ಪ ದಿಡಗಣ್ಣವರ್ ಅವರ ಪತ್ನಿಯನ್ನು ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾರೆ ಎಂದು ಸಕ್ಕುಬಾಯಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಕುಟುಂಬಸ್ಥರು ನಾಗಪ್ಪ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ ನಿಂತಿದ್ದಾರೆ. ಸಕ್ಕುಬಾಯಿ…

Read More
ಹಾಸನದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬೀದಿ ರಂಪಾಟಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ! | Nikhil Kumaraswamy Hits Back At Preetham Gowda Over Bjp Jds Alliance In Hassan

ಹಾಸನದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ ಬೀದಿ ರಂಪಾಟಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ! | Nikhil Kumaraswamy Hits Back At Preetham Gowda Over Bjp Jds Alliance In Hassan

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತ ಪ್ರೀತಂಗೌಡ ಹೇಳಿಕೆಗೆ ತಿರುಗೇಟು ನೀಡಿರುವ ನಿಖಿಲ್ ಕುಮಾರಸ್ವಾಮಿ, ಬೀದಿ ರಂಪಾಟ ಮಾಡದಂತೆ ಎಚ್ಚರಿಸಿದ್ದಾರೆ. ಶಾಸಕ ಎ. ಮಂಜು ಕೂಡ ಪ್ರೀತಂ ಗೌಡರ ವಿರುದ್ಧ ಹತಾಶೆಯ ಮಾತುಗಳೆಂದು ಆಕ್ರೋಶ ವ್ಯಕ್ತಪಡಿಸಿದ್ದು, ಶಿವಲಿಂಗೇಗೌಡರ ಅಸಂವಿಧಾನಿಕ ಪದ ಬಳಕೆಯನ್ನು ಖಂಡಿಸಿದ್ದಾರೆ. ಅರಕಲಗೂಡು: ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಶಿಸ್ತುಪಾಲನಾ ಸಮಿತಿ ಇರುತ್ತದೆ. ಯಾರ್ಯಾರು ಪಕ್ಷದ ಅಶಿಸ್ತಿನ ನಡವಳಿಕೆಗೆ ಕಾರಣಕರ್ತರಾಗುತ್ತಾರೆ. ಇವೆಲ್ಲವೂ ಕೂಡ ಆ ಸಮಿತಿಯಲ್ಲಿ ಚರ್ಚೆಯಾಗುತ್ತವೆ. ಬೀದಿಯಲ್ಲಿ ನಿಂತ್ಕೊಂಡು ಬೀದಿ ರಂಪಾಟ ಮಾಡಿಕೊಂಡು ಎರಡು ಪಕ್ಷದ ಕಾರ್ಯಕರ್ತರು, ನಾಯಕರು…

Read More
Lokayukta Raid: ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಎಂಜಿನಿಯರ್ ಹಾಗೂ ಅಕೌಂಟೆಂಟ್! | Vijayanagara Hospete Pwd Officials Caught Red Handed By To Lokayukta Bribe News Sat

Lokayukta Raid: ರೆಡ್ ಹ್ಯಾಂಡ್‌ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯೂಡಿ ಎಂಜಿನಿಯರ್ ಹಾಗೂ ಅಕೌಂಟೆಂಟ್! | Vijayanagara Hospete Pwd Officials Caught Red Handed By To Lokayukta Bribe News Sat

ವಿಜಯನಗರ ಜಿಲ್ಲೆಯಲ್ಲಿ, ಗುತ್ತಿಗೆದಾರನ ಬಿಲ್ ಪಾವತಿಸಲು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಮತ್ತು ಅಕೌಂಟೆಂಟ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಗುತ್ತಿಗೆದಾರರ ದೂರಿನ ಮೇರೆಗೆ ಪಿಡಬ್ಲ್ಯೂಡಿ ಕಚೇರಿಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. ವಿಜಯನಗರ (ಫೆ.10): ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಸ ಮುಗಿಸಿದ ಗುತ್ತಿಗೆದಾರನ ಬಿಲ್ ಪಾವತಿಸಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕೋಪಯೋಗಿ ಇಲಾಖೆಯ (PWD) ಸಹಾಯಕ…

Read More