ಬೀದರ್ ಹಾಸ್ಟೆಲ್‌ನಲ್ಲಿ ವಿಚಿತ್ರ ಆಕೃತಿ ನೋಡಿ ಬೆಚ್ಚಿಬಿದ್ದ ಮಕ್ಕಳು! ವಿದ್ಯಾರ್ಥಿನಿಯರಿಗೆ ಸಾಯಬೇಕೆನ್ನೋ ಕೆಟ್ಟಕನಸು! | Students Panic After Seeing Mysterious Figure On Hostel Wall In Bidar
ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ಗೋಡೆಯ ಮೇಲೆ ವಿಚಿತ್ರ ಆಕೃತಿಯೊಂದು ಕಾಣಿಸಿಕೊಂಡು ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದೆ. ನಿರಂತರವಾಗಿ ಕೆಟ್ಟ ಕನಸುಗಳು ಬೀಳುತ್ತಿರುವುದರಿಂದ ಭಯಭೀತರಾದ ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಹೊರಗೆ ಓಡಿ ಬಂದ ಘಟನೆ ನಡೆದಿದೆ. ಬೀದರ್: ಗೋಡೆಯ ಮೇಲೆ ಕಂಡುಬಂದ ವಿಚಿತ್ರ ಆಕೃತಿಯೊಂದು ವಸತಿ ನಿಲಯದ ವಿದ್ಯಾರ್ಥಿನಿಯರಲ್ಲಿ ಭೀತಿ ಮೂಡಿಸಿದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ. ಚಿಟಗುಪ್ಪಾದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ಈ…