ಕಿರಣ್ ರಾಜ್ ಅವರ ಸೆಲಿಬ್ರಿಟಿ ಕ್ರಶ್ ಯಾರು? ಕೊನೆಗೂ ಇಂಟ್ರೆಸ್ಟಿಂಗ್ ಡೀಟೈಲ್ಸ್ ಬಿಚ್ಚಿಟ್ಟ 'ಕರ್ಣ'
<p>ಬೆಂಗಳೂರು: ಕರ್ಣ ಸೀರಿಯಲ್ ಮೂಲಕ ಕನ್ನಡಿಗರ ಮನೆಮಗನಾಗಿ ಗುರುತಿಸಿಕೊಂಡಿರುವ ಕಿರಣ್ ರಾಜ್ ಅವರಿಗೆ ರಾಜ್ಯದಾದ್ಯಂತ ಅಪಾರ ಅಭಿಮಾನಿಗಳಿದ್ದಾರೆ. ಇದೀಗ ಕಿರಣ್ ರಾಜ್ ತಮ್ಮ ಸೆಲಿಬ್ರಿಟಿ ಕ್ರಶ್ ಬಗ್ಗೆ ಮೊದಲ ಬಾರಿಗೆ ತುಟಿ ಬಿಚ್ಚಿದ್ದಾರೆ. ಕಿರಣ್ ರಾಜ್ ಈ ಬಗ್ಗೆ ಹೇಳಿದ್ದೇನು?</p><p> </p><img><p>ಜಿ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಕರ್ಣ ಸೀರಿಯಲ್ ಇದೀಗ ರೋಚಕ ಘಟ್ಟ ತಲುಪಿದ್ದು, ಕರ್ಣ ತನ್ನ ಆಸ್ತಿಯನ್ನು ನಿತ್ಯಾ ಹೆಸರಿಗೆ ರಿಜಿಸ್ಟರ್ ಮಾಡಲು ಮುಂದಾಗುವ ಮೂಲಕ ಎಲ್ಲರಿಗೂ ಶಾಕ್ ಕೊಟ್ಟಿದ್ದಾನೆ. ಮುಂದೇನಾಗಲಿದ ಎನ್ನುವ ಕುತೂಹಲ ಜೋರಾಗಿದೆ.</p><img><p>ಇನ್ನು ಇದೆಲ್ಲದರ…