‘ಎಣ್ಣೆ ಕೊಡಿಸ್ತಿನಂದ್ರೆ ಕೆಳಗಿಳ್ತೀನಿ..’ ಕುಡಿಯಲು ಹಣವಿಲ್ಲದ್ದಕ್ಕೆ ಮೊಬೈಲ್ ಟವರ್ ಏರಿ ಕುಳಿತ ಕುಡುಕ! | High Drama In Vijayapura Drunk Man Climbs Mobile Tower Demanding Money For Liquor
ವಿಜಯಪುರ ಜಿಲ್ಲೆಯ ಕೋಟ್ಯಾಳ ಗ್ರಾಮದಲ್ಲಿ ಶ್ರೀಶೈಲ್ ಎಂಬ ಮದ್ಯವ್ಯಸನಿಯೊಬ್ಬ ಕುಡಿಯಲು ಹಣಕ್ಕಾಗಿ ಪದೇ ಪದೇ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದಿದ್ದಾನೆ. ಟವರ್ ಮೇಲಿಂದ ಮದ್ಯ ಕೊಡಿಸುವಂತೆ ಬೇಡಿಕೆಯಿಟ್ಟು, ಕೆಳಗಿಳಿಸಲು ಬಂದ ಪೊಲೀಸರು ಮತ್ತು ಸಾರ್ವಜನಿಕರನ್ನು ಹೈರಾಣಾಗಿಸಿದ್ದಾನೆ. ವಿಜಯಪುರ (ಮಾ.28): ವಿಜಯಪುರ (ಮಾ.28): ಕುಡುಕನೊಬ್ಬ ಬೃಹತ್ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ನಡೆದಿದೆ. ಮದ್ಯ ವ್ಯಸನಿಯ ಹುಚ್ಚಾಟ ಸಾರ್ವಜನಿಕರನ್ನು ಹೈರಾಣಾಗಿಸಿದೆ. ಕೋಟ್ಯಾಳ ಗ್ರಾಮದವನೇ ಶ್ರೀಶೈಲ್ ಎಂಬಾತ…