‘ಧುರಂಧರ್ 2’ ಯಶಸ್ಸು, ರಣ್ವೀರ್ ಸಿಂಗ್ಗೆ ಐದು ಕೋಟಿ ಮೌಲ್ಯದ ಕಾರು ಕೊಟ್ಟ ಆದಿತ್ಯ-ಗೌತಮಿ
‘ಧುರಂಧರ 2’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭಾರಿ ಹಿಟ್ ಆಗಿದೆ. ಸಿನಿಮಾ ಬಿಡುಗಡೆ ಆದ ಎರಡು ವಾರದಲ್ಲೇ ಸಾವಿರ ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಅದೂ ‘ಧುರಂಧರ 2’ ಸಿನಿಮಾದ ನಿರ್ಮಾಣಕ್ಕೆ, ಪ್ರಚಾರಕ್ಕೆ ಬಹಳ ಕಡಿಮೆ ಹಣ ಖರ್ಚಾಗಿದೆ. ಸಿನಿಮಾ ನಿರ್ದೇಶನ ಮಾಡಿರುವ ಆದಿತ್ಯ ಧರ್ ಅವರು ಸಿನಿಮಾದ ಮೂವರು ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ. ‘ಧುರಂಧರ’ ಸಿನಿಮಾ 1000 ಕೋಟಿಗೂ ಹೆಚ್ಚು ಗಳಿಕೆ ಮಾಡಿದ್ದು ‘ಧುರಂಧರ 2’ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ 2 ಸಾವಿರ…