ಸಮಯದ ವಿರುದ್ದ ಹೋರಾಡಿ ಐಪಿಎಲ್‌ಗೆ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜುಗೊಳಿಸಿದ ಕೆಎಸ್‌ಸಿಎ! | M Chinnaswamy Stadium Ready For Ipl 2026 After Stampede Tragedy Ksca Completes Massive Safety Overhaul Kvn
ಕಳೆದ ಜೂನ್‌ನಲ್ಲಿ ನಡೆದ ಕಾಲ್ತುಳಿತ ದುರಂತದ ನಂತರ, ಚಿನ್ನಸ್ವಾಮಿ ಕ್ರೀಡಾಂಗಣವು ಐಪಿಎಲ್‌ಗಾಗಿ ಸಂಪೂರ್ಣವಾಗಿ ಸಜ್ಜಾಗಿದೆ. ಕೆಎಸ್‌ಸಿಎಯು ಕಳೆದ 3 ತಿಂಗಳಲ್ಲಿ ಹಲವು ಸುರಕ್ಷತಾ ಕ್ರಮಗಳನ್ನು ಅಳವಡಿಸಿ, ಕ್ರೀಡಾಂಗಣಕ್ಕೆ ಹೊಸ ರೂಪ ನೀಡಿದೆ ಮತ್ತು ದುರಂತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ವಿಶೇಷ ಗೌರವವನ್ನೂ ಸಲ್ಲಿಸಿದೆ. ಬೆಂಗಳೂರು: ಕಳೆದ ಜೂನ್‌ನಲ್ಲಿ ಕಾಲ್ತುಳಿತದ ಭೀಕರ ಘಟನೆಗೆ ಸಾಕ್ಷಿಯಾಗಿದ್ದ ಚಿನ್ನಸ್ವಾಮಿ ಕ್ರೀಡಾಂಗಣ ಈಗ ಐಪಿಎಲ್‌ಗೆ ಸಜ್ಜಾಗುತ್ತಿದೆ. ಆದರೆ ಲೀಗ್‌ಗೆ ಕ್ರೀಡಾಂಗಣವನ್ನು ಸಜ್ಜುಗೊಳಿಸಲು ಕೆಎಸ್‌ಸಿಎ ಕಳೆದ 3 ತಿಂಗಳಲ್ಲಿ ಅವಿರತ ಶ್ರಮ ಪಟ್ಟಿದ್ದು, ತನ್ನ ಕಾರ್ಯದಲ್ಲಿ…