ಬಳ್ಳಾರಿ: ಮೂರು ತಿಂಗಳಲ್ಲಿ 4300 ಮಂದಿಗೆ ಬೀದಿ ನಾಯಿ ಕಡಿತ! ಚಿಕಿತ್ಸೆ ಫಲಿಸದೇ ಇಬ್ಬರ ಸಾವು | Ballari 4300 People Bitten By Stray Dogs In Three Months Two Dies Mrq
ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ದು, ಕಳೆದ ಮೂರು ತಿಂಗಳಲ್ಲಿ 4000ಕ್ಕೂ ಹೆಚ್ಚು ಜನರಿಗೆ ಕಚ್ಚಿ, ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತವು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರೂ, ಶೆಲ್ಟರ್ ನಿರ್ಮಾಣಕ್ಕೆ ಜಾಗದ ಕೊರತೆಯಿಂದಾಗಿ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಮಂಜುನಾಥ ಕೆ.ಎಂ. ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿ ಮೀರಿದ್ದು, ಮೂರೇ ತಿಂಗಳಲ್ಲಿ 4000ಕ್ಕೂ ಅಧಿಕ ಜನರಿಗೆ ನಾಯಿಗಳು ಕಚ್ಚಿ ಚಿಕಿತ್ಸೆ ಫಲಿಸದೇ ಇಬ್ಬರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಐದು ತಾಲೂಕುಗಳ ಪೈಕಿ ಬಳ್ಳಾರಿ ನಗರದಲ್ಲಿ…