ಕಾರಿಗೆ ಲಾರಿ ಡಿಕ್ಕಿಯಾಗಿ ಕುರುಬರಹಳ್ಳಿ ಸಮೀಪ ಭೀಕರ ಅವಘಡ : ಚಾಲಕ ಸಜೀವ ದಹನ-ಮನೆಗೆ ಆಸರೆಯಾಗಿದ್ದ ದಾಸ್ | Driver Burnt Alive In Horrific Crash After Lorry Rams Car
ಗೂಗಲ್ ಮ್ಯಾಪ್ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಬೆಂಗಳೂರು : ಗೂಗಲ್ ಮ್ಯಾಪ್ ನೋಡಿ ತಪ್ಪು ದಾರಿಯಲ್ಲಿ ಬಂದು ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿ ಪರಿಣಾಮ ಸಂಭವಿಸಿದ ಅಗ್ನಿ ಅವಘಡದಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದಾರುಣ ಘಟನೆ ನಗರದಲ್ಲಿ ಶುಕ್ರವಾರ ನಸುಕಿನಲ್ಲಿ ನಡೆದಿದೆ. ಕುರುಬರಹಳ್ಳಿಯ ನಿವಾಸಿ ಅಂಬದಾಸ್…