Headlines
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಶಾರ್ಜಾ, ಮಾರ್ಚ್ 27: ಯುನೈಟೆಡ್ ಅರಬ್ ಎಮಿರೇಟ್ಸ್‌ನ (ಯುಎಇ) ಶಾರ್ಜಾದಲ್ಲಿ ಭಾರೀ ಮಳೆ, ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ರಸ್ತೆಗಳಲ್ಲಿ ಹೊಂಡಗಳು ನಿರ್ಮಾಣವಾಗಿದ್ದು, ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಯುಎಇಯ ಶಾರ್ಜಾದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡವು. ಭಾರೀ ಮಳೆಯ ನಂತರ ಶಾರ್ಜಾದ ಜಮಾಲ್ ಅಬ್ದುನ್ನಸಿರ್ ಬೀದಿಯಲ್ಲಿ ಪ್ರವಾಹ (ಪ್ರವಾಹ) ಸಂಭವಿಸಿದೆ. ಇದರ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More
ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd

ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿದರು. ಬಾಗಲಕೋಟೆ (ಮಾ.27): ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕಿಲ್ಲಾ ವಾರ್ಡ್‌ ನಂ.11 ಹಾಗೂ 13 ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರದ ವೇಳೆ…

Read More
ರೊಮಾನ್ಸ್​, ಕಿಸ್​,  ಸ್ಕಿನ್​ ಷೋ ಬ್ಯಾನ್​:  Amrthadhaare ಜೈ ಭಾವಿ ಪತ್ನಿ ನಟಿ ರಾಧಾ ಭಗವತಿ ಹೇಳಿದ್ದೇನು

ರೊಮಾನ್ಸ್​, ಕಿಸ್​, ಸ್ಕಿನ್​ ಷೋ ಬ್ಯಾನ್​: Amrthadhaare ಜೈ ಭಾವಿ ಪತ್ನಿ ನಟಿ ರಾಧಾ ಭಗವತಿ ಹೇಳಿದ್ದೇನು

<p>’ಅಮೃತಧಾರೆ’ ಖ್ಯಾತಿಯ ರಾಣವ್ ಗೌಡ ಅವರನ್ನು ವರಿಸಲಿರುವ ‘ಭಾರ್ಗವಿ ಎಲ್ಎಲ್​ಬಿ’ ನಟಿ ರಾಧಾ ಭಗವತಿ, ತಮ್ಮ ಸಿನಿಮಾ ವೃತ್ತಿಜೀವನದ ಬಗ್ಗೆ ಮಾತನಾಡಿದ್ದಾರೆ. ಮದುವೆಯ ನಂತರ ಸಿನಿಮಾಗಳಲ್ಲಿ ರೊಮ್ಯಾನ್ಸ್, ಕಿಸ್ಸಿಂಗ್ ದೃಶ್ಯಗಳಲ್ಲಿ ನಟಿಸುವ ಬಗ್ಗೆ ಪ್ರಶ್ನೆ ಎದುರಾದಾಗ ನಟಿ ಹೇಳಿದ್ದೇನು?</p><img><p>ಭಾರ್ಗವಿ ಎಲ್​ಎಲ್​ಬಿಯಲ್ಲಿ ಭಾರ್ಗವಿ ಆಗಿ ಮಿಂಚುತ್ತಿರೋ ನಟಿ ರಾಧಾ ಭಗವತಿ ಅವರು ಇನ್ನು ಕೆಲವೇ ದಿನಗಳಲ್ಲಿ ಅಮೃತಧಾರೆ ಜೈದೇವ್​ ಉರ್ಫ್​ ರಾಣವ್​ ಗೌಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇದಾಗಲೇ ಇವರಿಬ್ಬರೂ ಲವ್​ ಮಾಡಿ, ಎಂಗೇಜ್​ಮೆಂಟ್ ಕೂಡ ಆಗಿದ್ದು,…

Read More
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

IPL 2026: ಆರ್​ಸಿಬಿ ಪ್ಲೇಯಿಂಗ್ 11 ಹೇಗಿರಲಿದೆ? ಎಸ್‌ಆರ್‌ಎಚ್ ತಂಡ ಹೇಗಿರಲಿದೆ?

ಐಪಿಎಲ್ 2026 (ಐಪಿಎಲ್ 2026) ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳು ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ…

Read More
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

ಕೊವಿಡ್ ರೀತಿ ಹೋರಾಟ: ಪ್ರಧಾನಿ ಮೋದಿ ಸಭೆ ಬಳಕ ಸಚಿವ ಮುನಿಯಪ್ಪ ಶಾಕಿಂಗ್​ ಹೇಳಿಕೆ

ಬೆಂಗಳೂರು, ಮಾರ್ಚ್ 27: ಗಲ್ಫ್ ಯುದ್ಧದಿಂದ ಭಾರತದ ಮೇಲೆ ಪರಿಣಾಮ ಹಿನ್ನೆಲೆ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ನರೇಂದ್ರ ಅವರು ಸಭೆ ನಡೆಸಿದ್ದಾರೆ. ಇತ್ತ ಸಿದ್ದರಾಮಯ್ಯ ಸಿಎಂ ಬದಲಾಗಿ ಸಚಿವ ಆಹಾರ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಭಾಗವಹಿಸಿದ್ದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಸಭೆಯಲ್ಲಿ ಹಲವಾರು ವಿಚಾರಗಳು ಚರ್ಚೆಯಾದವು. ಕೋವಿಡ್ ರೀತಿಯ ಹೋರಾಟಕ್ಕೆ ಸಜ್ಜಾಗುವಂತೆ. ಬಯೋಗ್ಯಾಸ್ ಉತ್ಪಾದನೆ ಮೂಲಕ ಸ್ವಾವಲಂಬಿಯಾಗಬೇಕು. ಕಮರ್ಷಿಯಲ್ ಸಿಲಿಂಡರ್ ಹೆಚ್ಚು ಪೂರೈಸುವಂತೆ ಮನವಿ ಮಾಡಿದ್ದು, ಪ್ರಧಾನಿಗಳಿಂದ ಪ್ರತಿಕ್ರಿಯೆ…

Read More
ಯುಎಇಯ ಶಾರ್ಜಾದಲ್ಲಿ ಭಾರೀ ಪ್ರವಾಹ; ನೀರಿನಲ್ಲಿ ಮುಳುಗಿದ ವಾಹನಗಳು

50ನೇ ವಯಸ್ಸಿನಲ್ಲೂ ಶಿಲ್ಪಾ ಶೆಟ್ಟಿ ಫಿಟ್ನೆಸ್; ಇದರ ಹಿಂದಿದೆ ಶಿಸ್ತು, ನಿರಂತರ ಪರಿಶ್ರಮ

ನಟಿ ಶಿಲ್ಪಾ ಶೆಟ್ಟಿ (ಶಿಲ್ಪಾ ಶೆಟ್ಟಿ) ಅವರು ತಮ್ಮ ಅಚಲವಾದ ಫಿಟ್ನೆಸ್ ಶಿಸ್ತಿಗೆ ಹೆಸರುವಾಸಿಯಾಗಿದ್ದಾರೆ. ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಅವರು ದಿನನಿತ್ಯದ ಯೋಗ, ಜಿಮ್ ವರ್ಕೌಟ್ ಮತ್ತು ಡಯೆಟ್ ಮಾಡುತ್ತಾರೆ. ‘ಆರೋಗ್ಯವಾಗಿರಿ, ಸಂತೋಷವಾಗಿರಿ’ ಎಂಬುದು ಅವರ ಧ್ಯೇಯವಾಕ್ಯ. ಅವರು ತಮ್ಮ ದೈನಂದಿನ ವ್ಯಾಯಾಮದ ದಿನಚರಿಯನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಾರೆ. ಸ್ನಾಯುಗಳ ಬಲವರ್ಧನೆಗೆ ಒತ್ತು ನೀಡುವ ಅತ್ಯಂತ ಕಠಿಣ ಮತ್ತು ಸವಾಲಿನ ವ್ಯಾಯಾಮಗಳ ಫೋಟೋ ವಿಡಿಯೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಆ ಮೂಲಕ ಅಭಿಮಾನಿಗಳಿಗೆ ಸ್ಪೂರ್ತಿ ತುಂಬುತ್ತಾರೆ. 50ನೇ ವಯಸ್ಸಿನಲ್ಲೂ…

Read More
ಪತಿಯ ಸಾವಿನ ನೋವಲ್ಲೂ ಶಾಲೆಗೆ ಹಾಜರಾದ ಶಿಕ್ಷಕಿ: ವೈಯಕ್ತಿಕ ದುಃಖ ಬದಿಗಿಟ್ಟು ವಿದ್ಯಾರ್ಥಿಗಳಿಗೆ ಗಣಿತ ಪಾಠ | Mysuru Teacher Jyothi Duty First Husband Death Sslc Maths Exam Preparation San

ಪತಿಯ ಸಾವಿನ ನೋವಲ್ಲೂ ಶಾಲೆಗೆ ಹಾಜರಾದ ಶಿಕ್ಷಕಿ: ವೈಯಕ್ತಿಕ ದುಃಖ ಬದಿಗಿಟ್ಟು ವಿದ್ಯಾರ್ಥಿಗಳಿಗೆ ಗಣಿತ ಪಾಠ | Mysuru Teacher Jyothi Duty First Husband Death Sslc Maths Exam Preparation San

ಮೈಸೂರಿನ ಶಿಕ್ಷಕಿ ಜ್ಯೋತಿ ಅವರು, ಪತಿಯ ನಿಧನದ ದುಃಖದ ನಡುವೆಯೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಗಣಿತ ಪರೀಕ್ಷಾ ಸಿದ್ಧತೆಗಾಗಿ ಶಾಲೆಗೆ ಹಾಜರಾಗಿದ್ದಾರೆ. ತಮ್ಮ ವೈಯಕ್ತಿಕ ನೋವಿಗಿಂತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಆದ್ಯತೆ ನೀಡಿದ ಅವರ ಈ ಕರ್ತವ್ಯನಿಷ್ಠೆಯು ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಮೈಸೂರು (ಮಾ. 27): ಶಿಕ್ಷಕ ವೃತ್ತಿ ಎಂದರೆ ಕೇವಲ ಉದ್ಯೋಗವಲ್ಲ, ಅದೊಂದು ಪವಿತ್ರ ಜವಾಬ್ದಾರಿ ಎಂಬುದನ್ನು ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಜಿ.ಬಿ. ಸರಗೂರು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜ್ಯೋತಿ ಅವರು ತಮ್ಮ ನಡೆ…

Read More
ಕುಬೇರ ಯೋಗ 2026: ಸಿಂಹ ಸೇರಿ ಈ ನಾಲ್ಕು ರಾಶಿಗಳ ಮೇಲೆ ಹಣದ ಸುರಿಮಳೆ

ಕುಬೇರ ಯೋಗ 2026: ಸಿಂಹ ಸೇರಿ ಈ ನಾಲ್ಕು ರಾಶಿಗಳ ಮೇಲೆ ಹಣದ ಸುರಿಮಳೆ

<p>Kubera Yoga 2026: ಜ್ಯೋತಿಷ್ಯದ ಪ್ರಕಾರ, ಏಪ್ರಿಲ್ 14 ಕೆಲವು ರಾಶಿಗಳಿಗೆ ಅಸಾಧಾರಣವಾದ ವಿಶೇಷ ದಿನವಾಗಿರುತ್ತದೆ. ಏಕೆಂದರೆ ಈ ದಿನದಂದು ‘ಕುಬೇರ ಯೋಗ’ ರೂಪುಗೊಳ್ಳುತ್ತಿದ್ದು, ಈ ನಾಲ್ಕು ರಾಶಿಗಳ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ. ಇದರಿಂದ ಯಾವ ರಾಶಿಗಳಿಗೆ ಲಾಭ ಅನ್ನೋದನ್ನು ನೋಡೋಣ.</p><p>&nbsp;</p><img><p>ಜ್ಯೋತಿಷ್ಯ ಶಾಸ್ತ್ರಗಳ ಪ್ರಕಾರ, ಏಪ್ರಿಲ್ 14 ರಂದು, ಸೂರ್ಯನು ಮೇಷ ರಾಶಿಗೆ ಸಾಗುತ್ತಾನೆ; ಈ ಅವಧಿಯಲ್ಲಿ, ಮಂಗಳವು ಮೇಷ ರಾಶಿಯಲ್ಲಿಯೂ ಇರುತ್ತದೆ. ಮಂಗಳ ಮತ್ತು ಸೂರ್ಯನನ್ನು ಸ್ನೇಹಪರ ಗ್ರಹಗಳೆಂದು ಪರಿಗಣಿಸಲಾಗುತ್ತದೆ ಮತ್ತು ಈ ಎರಡು ಗ್ರಹಗಳು…

Read More
ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Karnataka By Election 2026 Congress Win Lakshmi Hebbalkar Statement Gvd

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Karnataka By Election 2026 Congress Win Lakshmi Hebbalkar Statement Gvd

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರ (ಮಾ.27): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಂದಾಪುರದ ಕೋಟೇಶ್ವರ ಸಮೀಪದ ಯುವ ಮೆರಿಡಿಯನ್‌ ಹೆಲಿಪ್ಯಾಡ್‌ ಬಳಿ ಮಾತನಾಡಿದ ಅವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ…

Read More
ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ 7 ಬಲಿ: ಹಿಮದಡಿ ಹೂತು ಹೋದ ಡಜನ್‌ಗಟ್ಟಲೇ ವಾಹನಗಳು | 7 Killed In Srinagar Leh National Highway After Heavy Avalanche

ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ 7 ಬಲಿ: ಹಿಮದಡಿ ಹೂತು ಹೋದ ಡಜನ್‌ಗಟ್ಟಲೇ ವಾಹನಗಳು | 7 Killed In Srinagar Leh National Highway After Heavy Avalanche

ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯ ಜೋಜಿಲಾ ಪಾಸ್ ಬಳಿ ಸಂಭವಿಸಿದ ಭಾರಿ ಹಿಮಪಾತದಲ್ಲಿ 7 ಜನರು ಮೃತಪಟ್ಟಿದ್ದು, 5 ಮಂದಿ ಗಾಯಗೊಂಡಿದ್ದಾರೆ. ಈ ದುರಂತದಲ್ಲಿ ಡಜನ್‌ಗಟ್ಟಲೆ ವಾಹನಗಳು ಹಿಮದಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಹಿಮಪಾತಕ್ಕೆ 7 ಬಲಿ ಶ್ರೀನಗರ: ಜಮ್ಮುಕಾಶ್ಮೀರದ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭಾರಿ ಹಿಮಪಾತ 7 ಜನರನ್ನು ಬಲಿಪಡೆದಿದೆ. ತೀವ್ರವಾದ ಹಿಮಪಾತದಿಂದಾಗಿ ಡಜನ್‌ಗಟ್ಟಲೇ ವಾಹನಗಳ ಮೇಲೆ ಹಿಮಬಿದ್ದು ವಾಹನಗಳು ಹಿಮದಡಿ ಹೂತು ಹೋಗಿದ್ದರಿಂದ ಈ ದುರಂತ ಸಂಭವಿಸಿದೆ….

Read More