ಉಪಚುನಾವಣೆಯಲ್ಲಿ ನೂರಕ್ಕೆ ನೂರು ಬಿಜೆಪಿ ಅಭ್ಯರ್ಥಿ ಗೆಲ್ಲುವ ವಿಶ್ವಾಸ: ಮಾಜಿ ಸಚಿವ ಬಿ.ಶ್ರೀರಾಮುಲು | Bagalkot By Election Bjp Campaign B Sriramulu Support Gvd
ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿದರು. ಬಾಗಲಕೋಟೆ (ಮಾ.27): ಉಪಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಅಭ್ಯರ್ಥಿ ಚರಂತಿಮಠ ಪರವಾಗಿ ಪ್ರಚಾರ ನಡೆಸಿದ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಅಂಬಾಭವಾನಿ ದೇವಿಗೆ ಪೂಜೆ ಸಲ್ಲಿಸಿ ನಂತರ ಕಿಲ್ಲಾ ವಾರ್ಡ್ ನಂ.11 ಹಾಗೂ 13 ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ಮತಯಾಚನೆ ನಡೆಸಿದರು. ಪ್ರಚಾರದ ವೇಳೆ…