ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ: ವಿಶ್ವಕಪ್ ಗೆಲುವಿನ ಬೆನ್ನಲ್ಲೇ ವಾಂಖೆಡೆ ಗ್ರೌಂಡ್ಸ್‌ಮೆನ್‌ಗಳಿಗೆ ಉಡುಗೊರೆ | Hardik Pandya Rewards Wankhede Groundsmen After T20 World Cup 2026 Win San
ಟಿ20 ವಿಶ್ವಕಪ್‌ಗೂ ಮುನ್ನ ವಾಂಖೆಡೆ ಸಿಬ್ಬಂದಿಗೆ ನೀಡಿದ್ದ ಭರವಸೆಯನ್ನು ಟೀಮ್ ಇಂಡಿಯಾ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈಡೇರಿಸಿದ್ದಾರೆ. ಕಠಿಣ ಅಭ್ಯಾಸಕ್ಕೆ ಸಹಕರಿಸಿದ ಸಿಬ್ಬಂದಿಯನ್ನು ಸನ್ಮಾನಿಸಿ, ಆರ್ಥಿಕ ನೆರವು ನೀಡುವ ಮೂಲಕ ತಮ್ಮ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂಬೈ (ಮಾ.27): ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮೈದಾನದ ಹೊರಗೂ ತಾವು ‘ರಿಯಲ್ ಹೀರೋ’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದ ಮೈದಾನದ ಸಿಬ್ಬಂದಿಗೆ ತಿಂಗಳುಗಳ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ…