ತೈಲ ದರದ ಬಿಸಿ – ಸುಂಕ ಭಾರಿ ಕಟ್ : ಆದ್ರೂ ಪೆಟ್ರೋಲ್ ದರ ಇಳಿಯಲ್ಲ- ಏರೋದೂ ಇಲ್ಲ | Despite Major Tax Cuts Petrol Prices Unlikely To Fall Or Rise
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ತೈಲ ದರದ ಬಿಸಿ ತೈಲ ಕಂಪನಿಗಳಿಗೆ ತಟ್ಟುವುದನ್ನು ತಡೆಯಲು ಕೇಂದ್ರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸುತ್ತಿರುವ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನ ಲೀಟರ್‌ಗೆ ತಲಾ 10 ರು.ನಷ್ಟು ಕಡಿತಗೊಳಿಸಿದೆ. ನವದೆಹಲಿ : ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗುತ್ತಿರುವ ತೈಲ ದರದ ಬಿಸಿ ತೈಲ ಕಂಪನಿಗಳಿಗೆ ತಟ್ಟುವುದನ್ನು ತಡೆಯಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ‘ವಿಶೇಷ ಹೆಚ್ಚುವರಿ ಅಬಕಾರಿ ಸುಂಕ’ವನ್ನು…