ನೀವೆಲ್ಲಾ ಒಂಟಿಯಾದ್ರೆ ಎಲ್ಲಿ ಹೋಗ್ತೀರಿ? ಬೆಂಗಳೂರಲ್ಲಿ ಸಮುದ್ರಕ್ಕಾಗಿ Rakshita Shetty ಹುಡುಕಾಟ!

ನೀವೆಲ್ಲಾ ಒಂಟಿಯಾದ್ರೆ ಎಲ್ಲಿ ಹೋಗ್ತೀರಿ? ಬೆಂಗಳೂರಲ್ಲಿ ಸಮುದ್ರಕ್ಕಾಗಿ Rakshita Shetty ಹುಡುಕಾಟ!

ಬಿಗ್​ಬಾಸ್​ ರನ್ನರ್​ ಅಪ್​ ರಕ್ಷಿತಾ ಶೆಟ್ಟಿ, ಮುಂಬೈ ಮತ್ತು ಮಂಗಳೂರಿನಲ್ಲಿ ಸಮುದ್ರ ನೋಡಿ ಬೆಳೆದಿದ್ದು, ಬೆಂಗಳೂರಿನಲ್ಲಿ ಸಮುದ್ರ ಇಲ್ಲದಿರುವುದನ್ನು ಕಂಡು ಆಶ್ಚರ್ಯಪಟ್ಟಿದ್ದಾರೆ. ಬೇಸರವಾದಾಗ  ಬೆಂಗಳೂರಿನ ಜನರು ಎಲ್ಲಿಗೆ ಹೋಗುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಬಿಗ್​ಬಾಸ್​ ರನ್ನರ್​ ಅಪ್​ ರಕ್ಷಿತಾ ಶೆಟ್ಟಿ (Bigg Boss Rakshita Shetty) ಸದ್ಯ ಸಕತ್​ ಬಿಜಿಯಾಗಿದ್ದಾರೆ. ಬಿಗ್​ಬಾಸ್​​ ಮುಗಿದು ಕೆಲ ವಾರ ಆಗಿದ್ರೂ ಇವರಿಗೆ ಸಕತ್​ ಡಿಮಾಂಡ್​ ಇದೆ.

ಓದಿ, ಬೆಳೆದದ್ದು ಎಲ್ಲಾ ಮುಂಬೈನಲ್ಲೇ ಆಗಿ, ಇದೀಗ ಕರಾವಳಿಯ ಪುಟ್ಟಿ ಎನ್ನಿಸಿಕೊಂಡಿರೋ ರಕ್ಷಿತಾ ಶೆಟ್ಟಿ, ಮುಂಬೈನಲ್ಲೂ ಸಮುದ್ರ…

Read More
Bigg Boss ಮುಗಿದ್ಮೇಲೂ ಕಾವ್ಯ ಹಿಂದೆ ಬಿದ್ದ ಗಿಲ್ಲಿ ನಟ; ಮೆಸೇಜ್‌ ಮೇಲೆ ಮೆಸೇಜ್‌; ಉರ್ಕೊಂಡ ರಕ್ಷಿತಾ!

Bigg Boss ಮುಗಿದ್ಮೇಲೂ ಕಾವ್ಯ ಹಿಂದೆ ಬಿದ್ದ ಗಿಲ್ಲಿ ನಟ; ಮೆಸೇಜ್‌ ಮೇಲೆ ಮೆಸೇಜ್‌; ಉರ್ಕೊಂಡ ರಕ್ಷಿತಾ!

Bigg Boss Gilli Nata: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ದೊಡ್ಮನೆ ಹಬ್ಬ ಎಂದು ಕಾರ್ಯಕ್ರಮ ಮಾಡಲಾಗಿದೆ. ಆಗ ಭಾಗ್ಯಲಕ್ಷ್ಮೀ ಧಾರಾವಾಹಿ ನಟಿ ಸುಷ್ಮಾ ರಾವ್‌ ಅವರು ಬಿಗ್‌ ಬಾಸ್‌ ಸ್ಪರ್ಧಿಗಳ ಗುಟ್ಟು ರಟ್ಟು ಮಾಡಿದ್ದಾರೆ.

ದೊಡ್ಮನೆ ಹಬ್ಬದಲ್ಲಿ ಒಂದು ಗೇಮ್‌ ಶೋ ಆಡಿಸಲಾಗಿದೆ. ಅಲ್ಲಿ ಕೆಲವು ಸ್ಪರ್ಧಿಗಳ ಫೋಟೋಗಳನ್ನು ಇಡಲಾಗಿದೆ. ಯಾರು ಯಾರ ಹಲ್ಲನ್ನು ಮುರಿಯಲು ಇಷ್ಟಪಡ್ತಾರೆ? ಇದಕ್ಕೆ ಕಾರಣ ಏನು ಎಂದು ಹೇಳಿ ಆ ಸ್ಪರ್ಧಿಗಳ ಫೋಟೋಕ್ಕೆ ಬಾಲ್‌ ಎಸೆಯಬೇಕು.

ಸೀರಿಯಲ್‌ ಬರೋವರೆಗೂ ಎಲ್ಲರೂ…

Read More
ಪ್ರೀತಿ ಅಂದ್ರೆ ಇದು, ಹುಷಾರಿಲ್ಲದ ಪತ್ನಿಯ ಹೆಗಲ ಮೇಲೆ ಹೊತ್ತು ದೇವಸ್ಥಾನಕ್ಕೆ ಬಂದ ಅಜ್ಜ | Viral Video Husband Carries Wife On Shoulders To Puri Jagannath Temple

ಪ್ರೀತಿ ಅಂದ್ರೆ ಇದು, ಹುಷಾರಿಲ್ಲದ ಪತ್ನಿಯ ಹೆಗಲ ಮೇಲೆ ಹೊತ್ತು ದೇವಸ್ಥಾನಕ್ಕೆ ಬಂದ ಅಜ್ಜ | Viral Video Husband Carries Wife On Shoulders To Puri Jagannath Temple

ಶುದ್ಧವಾದ ಪ್ರೀತಿ ಏನನ್ನೂ ನಿರೀಕ್ಷೆ ಮಾಡೋದಿಲ್ಲ. ಪ್ರೀತಿಸಿದವರ ಸುಖವೇ ಮುಖ್ಯವಾಗುತ್ತೆ. ಅದಕ್ಕೆ ಈ ಅಜ್ಜ ಉತ್ತಮ ನಿದರ್ಶನ. ಅನಾರೋಗ್ಯಕರ ಪತ್ನಿಯನ್ನು ಹೆಗಲ ಮೇಲೆ ಹೊತ್ತು ದೇವಸ್ಥಾನಕ್ಕೆ ಬಂದ ವಿಡಿಯೋ ಈಗ ಕಣ್ಣಂಚಲ್ಲಿ ನೀರು ತರಿಸ್ತಿದೆ. ವ್ಯಾಲೆಂಟೈನ್ಸ್ ವೀಕ್ (Valentine’s Week) ನಡೆಯುತ್ತಿದ್ದೆ. ಪ್ರೇಮಿಗಳು ಸೆಲಬ್ರೇಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಪರಸ್ಪರ ಗಿಫ್ಟ್ ನೀಡಿ, ವ್ಯಾಲೆಂಟೈನ್ಸ್ ವೀಕ್ ಎಂಜಾಯ್ ಮಾಡ್ತಿದ್ದಾರೆ. ಕೆಲ ಜೋಡಿ ಮಧ್ಯೆ ತಮ್ಮಿಷ್ಟದ ಗಿಫ್ಟ್ ನೀಡಿಲ್ಲ ಎನ್ನುವ ಗಲಾಟೆ ಕಾಮನ್. ಆದ್ರೆ ಇಲ್ಲೊಬ್ಬ ಅಜ್ಜ, ಪ್ರೇಮಿಗಳ ವೀಕ್…

Read More
ಐಟಿ ಕೆಲಸ ಬಿಟ್ಟು ರಾಜಕೀಯಕ್ಕೆ ಬಂದಿದ್ದ ಸುಂದರಿ.. ಪಂಚಾಯತ್ ಪಾಲಿಟಿಕ್ಸ್‌ನಲ್ಲಿ ಸೋತ ಬ್ಯೂಟಿ ಕ್ವೀನ್ ನಿರ್ಮಲಾ!

ಐಟಿ ಕೆಲಸ ಬಿಟ್ಟು ರಾಜಕೀಯಕ್ಕೆ ಬಂದಿದ್ದ ಸುಂದರಿ.. ಪಂಚಾಯತ್ ಪಾಲಿಟಿಕ್ಸ್‌ನಲ್ಲಿ ಸೋತ ಬ್ಯೂಟಿ ಕ್ವೀನ್ ನಿರ್ಮಲಾ!

Social Media Star Nirmala Navale Loses Panchayat Election by 300 Votes ಸೋಶಿಯಲ್‌ ಮೀಡಿಯಾದಲ್ಲಿ ಅಪಾರ ಖ್ಯಾತಿ ಗಳಿಸಿದ್ದ ಮಾಜಿ ಪಂಚಾಯತ್‌ ಅಧ್ಯಕ್ಷೆ ನಿರ್ಮಲಾ ನವಲೆ, ಇತ್ತೀಚಿನ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಈ ಪಂಚಾಯತ್‌ ಅಧ್ಯಕ್ಷೆ ಸೌಂದರ್ಯದಲ್ಲಿ ಬಾಲಿವುಡ್ ನಟಿಯರಿಗೆ ಪ್ರತಿಸ್ಪರ್ಧಿ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರೂ, ಅವರು ಇತ್ತೀಚೆಗೆ ನಡೆದ ಪಂಚಾಯತ್‌ ಚುನಾವಣೆಯಲ್ಲಿ ಸೋಲು ಕಂಡಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಸದಾ ಸುದ್ದಿಯಲ್ಲಿರುವ ಮಾಜಿ ಪಂಚಾಯತ್‌ ಅಧ್ಯಕ್ಷೆ ನಿರ್ಮಲಾ ನವಲೆ ಸೋಲನುಭವಿಸಿದ್ದಾರೆ. ಅವರಿಗೆ ಅಜಿತ್ ಪವಾರ್ ಅವರ…

Read More
Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ

Promise Day 2026 Date: ಫೆಬ್ರವರಿ 11 ರಂದು ಪ್ರಾಮಿಸ್ ಡೇ ಆಚರಿಸುವುದೇಕೆ? ಈ ದಿನ ಇತಿಹಾಸ, ಮಹತ್ವ ತಿಳಿಯಿರಿ

ವ್ಯಾಲೆಂಟೈನ್ ವೀಕ್ನ ಐದನೇ ದಿನ ಅಂದರೆ ಫೆಬ್ರವರಿ 11 ರಂದು ಪ್ರಾಮಿಸ್ ಡೇ (ಪ್ರಾಮಿಸ್ ಡೇ) ಆಚರಿಸದಿದ್ದರೆ. ಈ ದಿನದಂದು, ಸಂಗಾತಿಗಳು ತಮ್ಮ ಸಂಬಂಧದಲ್ಲಿ ನಂಬಿಕೆಯ ಬಂಧಗಳನ್ನು ಬಲಪಡಿಸಲು ಪರಸ್ಪರ ಅನೇಕ ಭರವಸೆಗಳನ್ನು ಹೊಂದಿದ್ದಾರೆ. ಹೌದು ಟೆಡ್ಡಿ ಡೇಯ ನಂತರ ಬರುವ ಈ ದಿನದಂದು, ಜನರು ಪರಸ್ಪರ ವಾಗ್ದಾನ ಮಾಡುವ ಮೂಲಕ ತಮ್ಮ ಸಂಬಂಧಗಳನ್ನು ಬಲಪಡಿಸುತ್ತಾರೆ. ಸಂಬಂಧವನ್ನು ಬಲಪಡಿಸಲು, ನಂಬಿಕೆಯನ್ನು ಗಟ್ಟಿಗೊಳಿಸಲು ಇರುವಂತಹ ಈ ವಿಶೇಷ ದಿನದ ಆಚರಣೆಯ ಹಿನ್ನೆಲೆಯ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಪ್ರಾಮಿಸ್…

Read More
HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

HVF Recruitment 2026: 220 ಜೂನಿಯರ್ ಟೆಕ್ನಿಷಿಯನ್ ಹುದ್ದೆಗೆ ನೇಮಕಾತಿ; 10th ಪಾಸಾಗಿದ್ರೆ ಸಾಕು!

ರಕ್ಷಣಾ ಉತ್ಪಾದನಾ ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ. ಚೆನ್ನೈನ ಅವಡಿಯಲ್ಲಿ ಇರುವ ಹೆವಿ ವೆಹಿಕಲ್ಸ್ ಫ್ಯಾಕ್ಟರಿ (ಹೆವಿ ವೆಹಿಕಲ್ಸ್ ಫ್ಯಾಕ್ಟರಿ – HVF) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಪ್ರಕ್ರಿಯೆಯಲ್ಲಿ ಒಟ್ಟು 220 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಇದು ಉತ್ತಮವಾಗಿದೆ ಉದ್ಯೋಗ ಅವಕಾಶಆಗಿದೆ. ಆಸಕ್ತರು ಫೆಬ್ರವರಿ 14…

Read More
Ramanagara News: ಸಾವನದುರ್ಗ ದೇಗುಲದ ಹುಂಡಿಗೆ ಕನ್ನ ಹಾಕಿದ ಸರ್ಕಾರಿ ಅಧಿಕಾರಿ; 10 ಲಕ್ಷ ರೂ. ಗುಳುಂ ಮಾಡಿದ ಆರೋಪ! | Savandurga Shri Lakshmi Narasimha Temple Hundi Money Scam Executive Officer Jagadish Allegations Sat

ರಾಮನಗರದ ಐತಿಹಾಸಿಕ ಸಾವನದುರ್ಗ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿದೆ. ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಅವರು ಸುಮಾರು 10 ಲಕ್ಷಕ್ಕೂ ಅಧಿಕ ನಗದು ಮತ್ತು ಚಿನ್ನಾಭರಣಗಳನ್ನು ದುರ್ಬಳಕೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. ರಾಮನಗರ (ಫೆ.10) : ಭಕ್ತರ ನಂಬಿಕೆಯ ಕೇಂದ್ರ, ಐತಿಹಾಸಿಕ ಪ್ರಸಿದ್ಧ ಸಾವನದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಹುಂಡಿ ಹಣದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ದೇವರಿಗೆ ಭಕ್ತರು…

Read More
ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ. 50ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುವುದು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿದೆ, ಹೀಗಾಗಿ ಇಲ್ಲಿಯವರಿಗೆ ಕೇವಲ ಶೇ. 40ರಷ್ಟು…

Read More
Bigg Boss Winner Gilli Darshan Fan ಗಿಲ್ಲಿ ಪ್ರಾಪರ್ಟಿ ಕಾಮಿಡಿ ದಾಸನಿಗೆ ಬಲು ಇಷ್ಟವಂತೆ! ಆ ಕನಸು ಈಡೇರುತ್ತಾ? | Bigg Boss Winner Gilli Plans To Meet Darshan After Missing The Devil Celebrations Kvn

Bigg Boss Winner Gilli Darshan Fan ಗಿಲ್ಲಿ ಪ್ರಾಪರ್ಟಿ ಕಾಮಿಡಿ ದಾಸನಿಗೆ ಬಲು ಇಷ್ಟವಂತೆ! ಆ ಕನಸು ಈಡೇರುತ್ತಾ? | Bigg Boss Winner Gilli Plans To Meet Darshan After Missing The Devil Celebrations Kvn

ಬಿಗ್ ಬಾಸ್ ವಿಜೇತ ಗಿಲ್ಲಿ ನಟ, ನಟ ದರ್ಶನ್‌ರ ದೊಡ್ಡ ಅಭಿಮಾನಿಯಾಗಿದ್ದು, ಅವರೊಂದಿಗೆ ‘ದಿ ಡೆವಿಲ್’ ಚಿತ್ರದಲ್ಲಿ ನಟಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿದ್ದ ಕಾರಣ ಚಿತ್ರದ ಸಂಭ್ರಮವನ್ನು ತಪ್ಪಿಸಿಕೊಂಡಿದ್ದ ಗಿಲ್ಲಿ, ಇದೀಗ ಜೈಲಿನಲ್ಲಿರುವ ದರ್ಶನ್‌ರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದಾರೆ. ಬಿಗ್ ಬಾಸ್ ವಿಜೇತ ಗಿಲ್ಲಿ ನಟ, ದರ್ಶನ್​ ಅಭಿಮಾನಿ ಅನ್ನೋದು ಗೊತ್ತೇ ಇದೆ. ದರ್ಶನ್ ಜೊತೆ ಗಿಲ್ಲಿ ನಟಿಸಿದ್ದ ದಿ ಡೆವಿಲ್ ಸಿನಿಮಾ , ಬಿಗ್​ ಬಾಸ್ ನಡೆಯೋವಾಗಲೇ ರಿಲೀಸ್ ಆಗಿತ್ತು. ಸೋ ಗಿಲ್ಲಿ ಡೆವಿಲ್ ಸಂಭ್ರಮ ಮಿಸ್…

Read More
ಗ್ಯಾಂಗ್‌ಸ್ಟರ್‌ ಜೊತೆ ರಂಗು ರಂಗಿನ ದಿನ ಕಳೆದ ನಟಿಯರು

ಗ್ಯಾಂಗ್‌ಸ್ಟರ್‌ ಜೊತೆ ರಂಗು ರಂಗಿನ ದಿನ ಕಳೆದ ನಟಿಯರು

These india actress affairs rumors with gangsters ಬಾಲಿವುಡ್ ಉದ್ಯಮದಲ್ಲಿ ಅನೇಕ ನಟಿಯರ ಹೆಸರುಗಳು ಒಂದಲ್ಲ ಒಂದು ಸಮಯದಲ್ಲಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಸಂಬಂಧ ಹೊಂದಿವೆ. ಈ ಪಟ್ಟಿಯಲ್ಲಿ ಸಮಕಾಲೀನ ನಟಿಯೂ ಸೇರಿದ್ದಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಒಂದು ಕಾಲದಲ್ಲಿ ಅವರು ವಂಚಕ ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಸಂಪರ್ಕ ಹೊಂದಿದ್ದರು. ಇಬ್ಬರೂ ಒಟ್ಟಿಗೆ ಇರುವ ಕೆಲವು ಖಾಸಗಿ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಸುಖೇಶ್ ಬಂಧನದ ನಂತರ, ಜಾಕ್ವೆಲಿನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಕರೆಸಿತು….

Read More